ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರ ಸಾವು; 5 ಮಂದಿಗೆ ಗಾಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಮೃತ ದುರ್ದೈವಿಗಳು. ಗ್ರಾಮದ ಹೊರವಲಯದಲ್ಲಿರುವ ವಿಕ್ರಮ ಇನಾಮದಾರ್‌ ಎನ್ನುವರಿಗೆ ಸೇರಿದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿಈ ದುರಂತ ಸಂಭವಿಸಿದ್ದು, ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವ ಐವರು ಜನರನ್ನು ಝೀರೋ … Continue reading ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರ ಸಾವು; 5 ಮಂದಿಗೆ ಗಾಯ