ಪದೇ ಪದೇ ತಲೆ ನೋವಿನ ಜೊತೆಗೆ ಕಣ್ಣು ನೋವು ಬರುತ್ತಾ? ಇದಕ್ಕೆ ಕಾರಣ ಏನ್?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ತಲೆನೋವು ಸಮಸ್ಯೆ ಆರಂಭವಾಗುತ್ತದೆ ಮತ್ತೊಂದಿಷ್ಟು ಜನರಲ್ಲಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಅನ್ನು ದೀರ್ಘಕಾಲ ಬಳಸಿದ ನಂತರ ಈ ರೀತಿಯಾಗುತ್ತದೆ. ಆದರೆ ಇದನ್ನು ಸಾಮಾನ್ಯ ಆಯಾಸ ಎಂದು ಭಾವಿಸಿ ನಿರ್ಲಕ್ಷಿಸುವವರೇ ಹೆಚ್ಚು. ಕಣ್ಣು ಮತ್ತು ಹಣೆಯ ಭಾಗದಲ್ಲಿ ನೋವು ಕಂಡುಬರುವುದು ವಿವಿಧ ಕಾಯಿಲೆಗಳಿಗೆ ಸಂಬಂಧಿಸಿರಬಹುದು ಜೊತೆಗೆ ಅವುಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಕೂಡ ಮುಖ್ಯವಾಗುತ್ತದೆ. ಕಣ್ಣು ಮತ್ತು ಹಣೆಯ ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು? ಆರ್‌ಎಂಎಲ್ … Continue reading ಪದೇ ಪದೇ ತಲೆ ನೋವಿನ ಜೊತೆಗೆ ಕಣ್ಣು ನೋವು ಬರುತ್ತಾ? ಇದಕ್ಕೆ ಕಾರಣ ಏನ್?