Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆ ಕಟ್ಟುವವರಿಗೆ ಇಲ್ಲಿದೆ ಸಿಹಿ ಸುದ್ದಿ
ಕರ್ನಾಟಕಪ್ರಮುಖ

ಮನೆ ಕಟ್ಟುವವರಿಗೆ ಇಲ್ಲಿದೆ ಸಿಹಿ ಸುದ್ದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಒಂದು ಮನೆ ಕಟ್ಟಬೇಕು , ನಮ್ಮದು ಅಂತ ಒಂದು ಸಣ್ಣ ಸ್ವಂತ ಸೂರು ಇರಬೇಕು ಅನ್ನೋದು ಪ್ರತಿಯೊಬ್ಬರ ಕನಸು. ಆ ರೀತಿ ಕನಸು ಹೊತ್ತು ಸಣ್ಣ ಸೈಟ್‌ಗಳಲ್ಲಿ ಮನೆ ಕಟ್ಟಿಸುವವರಿಗೆ ನಗರಾಭಿವೃದ್ಧಿ ಇಲಾಖೆ ಒಂದು ಗುಡ್​ ನ್ಯೂಸ್  ಕೊಟ್ಟಿದೆ.

60 ಚ.ಮೀ ವಿಸ್ತೀರ್ಣದ ನಿವೇಶನದಲ್ಲಿ ನಿರ್ಮಿಸುವ ಕಟ್ಟಡಗಳ ಹಿಂಭಾಗದಲ್ಲಿ ಸೆಟ್‌ಬ್ಯಾಕ್‌ ಬಿಡುವಂತಿಲ್ಲ. ಮುಂಭಾಗದಲ್ಲಿ 0.75 ಮೀಟರ್‌ (ಎರಡೂವರೆ ಅಡಿ), ಎಡ ಅಥವಾ ಬಲ ಭಾಗದ ಯಾವುದಾದರೂ ಒಂದು ಕಡೆ 0.6 ಮೀಟರ್‌ (ಎರಡು ಅಡಿ) ಸೆಟ್‌ಬ್ಯಾಕ್‌ ನಿಗದಿಪಡಿಸಲಾಗಿದೆ.

ಈ ಮೊದಲು 20*30 ಅಡಿ ಅಳತೆಯ ನಿವೇಶನದ ಸುತ್ತಲೂ 1 ಮೀಟರ್ ಜಾಗ ಬಿಡಬೇಕು ಹಾಗೂ 30*40 ಅಡಿ ಅಳತೆಯ ನಿವೇಶನಗಳ ಸುತ್ತಲೂ ಒಂದೂವರೆ ಮೀಟರ್ ಜಾಗ ಬಿಡಬೇಕು ಎನ್ನುವ ನಿಯಮವಿತ್ತು. ಅಲ್ಲದೇ, ದೊಡ್ಡ ನಿವೇಶನಗಳ ಒಟ್ಟಾರೆ ವಿಸ್ತೀರ್ಣದ ಆಧಾರದ ಮೇಲೆ ಸುತ್ತಲು ಇಂತಿಷ್ಟು ಸೆಟ್ ಬ್ಯಾಕ್ ಬಿಡಬೇಕು ಎಂಬ ನಿಯಮವಿತ್ತು. ಅದನ್ನು ಪರಿಷ್ಕರಿಸಿ ಇಂತಿಷ್ಟು ವಿಸ್ತೀರ್ಣದ ಸೆಟ್ ಬ್ಯಾಕ್ ಬಿಡಬೇಕು ಎನ್ನುವುದನ್ನು ನಗರಾಭಿವೃದ್ಧಿ ಇಲಾಖೆಯೇ ನಿಗದಿಪಡಿಸಿದೆ.

1500 ಚದರಡಿ ವಿಸ್ತೀರ್ಣದವರೆಗಿನ ಸೈಟ್‌ಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಸೆಟ್ ಬ್ಯಾಕ್ ಜಾಗ ಕಡಿಮೆ ಮಾಡಲಾಗಿದೆ. ಈ ಹೊಸ ನಿಯಮವೂ ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೂ ಅನ್ವಯಿಸುತ್ತದೆ.

500 ಚದರಡಿ ಮೀಟರ್‌ವರೆಗಿನ ನಿವೇಶನದಲ್ಲಿ ನಿರ್ಮಿಸುವ ಕೈಗಾರಿಕಾ ಕಟ್ಟಡಗಳಿಗೆ ಸೆಟ್‌ಬ್ಯಾಕ್‌ನಲ್ಲಿ ವಿನಾಯಿತಿ ನೀಡಲಾಗಿದೆ.

https://www.newsics.com/2026/01/07/this-telugu-actor-ruined-her-marriage-and-her-mothers-health-deteriorated-actress-poonam-kaur-makes-serious-allegations/

TAGGED:Here is good news for home builders.
Share This Article
Facebook Twitter Copy Link Print
Previous Article ಈ ತೆಲುಗು ನಟನಿಂದ ಮದುವೆ ನಿಂತು ಹೋಯ್ತು, ತಾಯಿಯ ಆರೋಗ್ಯ ಹದಗೆಟ್ಟಿತು – ನಟಿ ಪೂನಮ್ ಕೌರ್ ಗಂಭೀರ ಆರೋಪ
Next Article Today’s Horoscope ಇಂದಿನ ರಾಶಿ ಭವಿಷ್ಯ, 07-01-2026, ಬುಧವಾರ

Popular Posts

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?