Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಿನ ಸಂಪ್‌‌ಗೆ ಅವಳಿ ಮಕ್ಕಳನ್ನು ತಳ್ಳಿ ತಾಯಿ ಆತ್ಮ*ಹ*ತ್ಯೆ
ಕರ್ನಾಟಕಪ್ರಮುಖ

ನೀರಿನ ಸಂಪ್‌‌ಗೆ ಅವಳಿ ಮಕ್ಕಳನ್ನು ತಳ್ಳಿ ತಾಯಿ ಆತ್ಮ*ಹ*ತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಮಕೂರು: ಮನೆಯ ಮುಂದಿರುವ ನೀರಿನ ಸಂಪ್‌ ಗೆ ತನ್ನ ಅವಳಿ ಮಕ್ಕಳನ್ನು ತಳ್ಳಿ, ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಹಿರೇಹಳ್ಳಿ ಸಂಗನಹಳ್ಳಿ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ (26), 5 ವರ್ಷದ ಅವಳಿ ಮಕ್ಕಳಾದ ಚೇತನ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ವಿಜಯಲಕ್ಷ್ಮಿ ಗಂಡ ಸಂಪತ್ ಕುಮಾರ್ ನೆಲಮಂಗಲ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕೆಲ ವರ್ಷಗಳಿಂದ ಸಿಂಗೋನಹಳ್ಳಿಯಲ್ಲಿ ನೆಲೆಸಿದ್ದರು. ಮೂಲತಹ ನೆಲಮಂಗಲ ತಾಲ್ಲೂಕು ದಾಬಸ್‌ಪೇಟೆ ಹೋಬಳಿ ಶಿವಗಂಗೆಯ ಕೊಟ್ಟಿಗೆರೆ ಗ್ರಾಮದವರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

https://www.newsics.com/2026/01/07/narendra-modi-is-upset-with-me-over-tariffs-imposed-on-india-donald-trump/

TAGGED:Mother commits suicide by pushing twins into water sump
Share This Article
Facebook Twitter Copy Link Print
Previous Article ಭಾರತದ ಮೇಲೆ ಹೇರಿರುವ ಸುಂಕದಿಂದ ನರೇಂದ್ರ ಮೋದಿ ನನ್ನ ಮೇಲೆ ಅಸಮಾಧಾನಗೊಂಡಿದ್ದಾರೆ – ಡೊನಾಲ್ಡ್ ಟ್ರಂಪ್
Next Article ರಾಜ್ಯಾದ್ಯಂತ 4.50 ಲಕ್ಷ BPL ರೇಷನ್ ಕಾರ್ಡ್, ಗೃಹಲಕ್ಷ್ಮೀ ರದ್ದು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?