Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ರಕ್ಷಿತ್ ಶೆಟ್ಟಿ ಯಾವತ್ತೂ ಅವಳ ಮೇಲೆ ಆರೋಪ ಮಾಡಲಿಲ್ಲ…
ಕರ್ನಾಟಕಪ್ರಮುಖಮನರಂಜನೆ

ನಟ ರಕ್ಷಿತ್ ಶೆಟ್ಟಿ ಯಾವತ್ತೂ ಅವಳ ಮೇಲೆ ಆರೋಪ ಮಾಡಲಿಲ್ಲ…

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಪ್ರೀತಿಲಿ ಬಿದ್ದಿದ್ದರು. ಪೋಷಕರನ್ನು ಒಪ್ಪಿಸಿ ಮದುವೆಗೆ ಸಜ್ಜಾಗಿದ್ದರು. ಅದ್ಧೂರಿಯಾಗಿ ನಿಶ್ಚಿತಾರ್ಥ ಕೂಡ ನಡೆದಿತ್ತು. ಬಳಿಕ ಇಬ್ಬರೂ ದೂರಾಗಿದ್ದರು. ಇದೀಗ ರಕ್ಷಿತ್ ಶೆಟ್ಟಿ ಆಪ್ತ ಸ್ನೇಹಿತ ಪ್ರಮೋದ್ ಶೆಟ್ಟಿ ಈ ಬಗ್ಗೆ ಮಾತನಾಡಿದ್ದಾರೆ.

ಜನ್ಯಾ ನಿರ್ದೇಶನದ ’45’ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ಬಿಯಾಂಡ್ ಲಿಮಿಟ್ಸ್ ಯೂಟ್ಯೂಬ್ ಚಾನಲ್ ಸಂದರ್ಶನದಲ್ಲಿ ಪ್ರಮೋದ್ ಶೆಟ್ಟಿ ಮಾತನಾಡಿದ್ದಾರೆ.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಬ್ರೇಕಪ್ ವಿಚಾರ ಮರೆತು ಹೋಗಿರುವ ಸಂಗತಿ. ಅವ್ನು ಅದರಿಂದ ಆಚೆ ಬರಲು ಕೊಂಚ ಸಮಯ ತಗೊಂಡ. ಆದರೆ ಒಮ್ಮೆ ಅದರಿಂದ ಹೊರಬಂದ ಮೇಲೆ ಯಾವುದರ ಬಗ್ಗೆ ಯೋಚನೆ ಮಾಡಲಿಲ್ಲ. ಈಗ ಇರುವುದರಲ್ಲೇ ಖುಷಿಯಾಗಿದ್ದಾನೆ. ಅವ್ನು ಯಾವತ್ತು ಅವಳ ಮೇಲೆ ಆರೋಪ ಮಾಡಲಿಲ್ಲ. ಯಾವುದೇ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಲಿಲ್ಲ. ಆರೋಪ ಮಾಡುವುದು ಸರಿಯಲ್ಲ ಎಂದು ನಮಗೂ ಅನ್ನಿಸುತ್ತೆ ಎಂದು ಪ್ರಮೋದ್ ಶೆಟ್ಟಿ ಹೇಳಿದ್ದಾರೆ.

ಬಹಳ ಚಿಕ್ಕ ವಯಸ್ಸು. ಅವ್ರದ್ದು ಯಾವ್ದೋ ಚೈಲ್ಡಿಶ್ ಬುದ್ಧಿ ಇದ್ದಾಗ ಚೇಂಜ್ ಆಗಿದ್ದಕ್ಕೆ ಬೈಯ್ಕೊಂಡು ತಿರುಗಾಡಬಾರ್ದು. ಎಲ್ಲಾ ಮನುಷ್ಯರಿಗೆ ಎಲ್ಲರ ಜೀವನದಲ್ಲಿ ಅದೊಂದು ಘಟ್ಟ, ಫೇಮ್ ಇತ್ತು. ಚೇಂಜ್ ಮಾಡಿರುತ್ತೆ ವ್ಯಕ್ತಿನ.. ಅದಕ್ಕೆ ತಲೆ ಕೆಡಿಸಿಕೊಳ್ಳುವಂಥದ್ದು ಇಲ್ಲ. ಯಾರ ಲೈಫ್ ಯಾರಿಂದಲೂ ಉದ್ಧಾರ ಆಗಲ್ಲ, ಯಾರಿಂದಲೂ ಹಾಳಾಗಲ್ಲ ಎನ್ನುವುದು ನನ್ನ ಅನಿಸಿಕೆ ಎಂದು ಪ್ರಮೋದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

https://x.com/Rocky_1661/status/2008098797113708941?ref_src=twsrc%5Etfw%7Ctwcamp%5Etweetembed%7Ctwterm%5E2008098797113708941%7Ctwgr%5E90a6884392f05a53330965b64a1b44e7d8f67719%7Ctwcon%5Es1_c10&ref_url=https%3A%2F%2Fkannada.filmibeat.com%2Fnews%2Fpramod-shetty-breaks-silence-on-rakshit-shetty-rashmika-mandanna-breakup-calls-it-a-phase-of-life-107420.html

TAGGED:Rakshit never accused her - Pramod Shetty
Share This Article
Facebook Twitter Copy Link Print
Previous Article ಕಳ್ಳತನಕ್ಕೆ ಹೋಗಿ ಅಡುಗೆ ಮನೆ ಫ್ಯಾನ್ ರಂಧ್ರದಲ್ಲಿ ಸಿಲುಕಿಕೊಂಡ ಕಳ್ಳ
Next Article ಭಾರತದ ಮೇಲೆ ಹೇರಿರುವ ಸುಂಕದಿಂದ ನರೇಂದ್ರ ಮೋದಿ ನನ್ನ ಮೇಲೆ ಅಸಮಾಧಾನಗೊಂಡಿದ್ದಾರೆ – ಡೊನಾಲ್ಡ್ ಟ್ರಂಪ್

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?