Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಗ್ ಬಾಸ್ ಕನ್ನಡ ಸೀಸನ್ 12′ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ.
ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ.