ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಿಗ್ ಬಾಸ್ ಕನ್ನಡ ಸೀಸನ್ 12′ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ. ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, … Continue reading ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್