Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈ ತೆಲುಗು ನಟನಿಂದ ಮದುವೆ ನಿಂತು ಹೋಯ್ತು, ತಾಯಿಯ ಆರೋಗ್ಯ ಹದಗೆಟ್ಟಿತು – ನಟಿ ಪೂನಮ್ ಕೌರ್ ಗಂಭೀರ ಆರೋಪ
ದೇಶಪ್ರಮುಖಮನರಂಜನೆ

ಈ ತೆಲುಗು ನಟನಿಂದ ಮದುವೆ ನಿಂತು ಹೋಯ್ತು, ತಾಯಿಯ ಆರೋಗ್ಯ ಹದಗೆಟ್ಟಿತು – ನಟಿ ಪೂನಮ್ ಕೌರ್ ಗಂಭೀರ ಆರೋಪ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ಪೋಸಾನಿ ಕೃಷ್ಣ ಮುರಳಿ ವಿರುದ್ಧ ನಟಿ ಪೂನಮ್ ಕೌರ್ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಸಿಗ್ನೇಚರ್ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ವ್ಯಕ್ತಿಗಳು ತಮ್ಮ ಜೀವನದೊಂದಿಗೆ ಹೇಗೆ ಆಟವಾಡಿದರು ಅನ್ನೋದನ್ನು ಮನನೊಂದು ವಿವರಿಸಿದ್ದಾರೆ. ಅದರಲ್ಲೂ ತಮಗೆ ಅನ್ಯಾಯ ಮಾಡಿದವರ ವಿರುದ್ಧ ಹತ್ತು ಹಲವು ಆರೋಪಗಳನ್ನು ನಟಿ ಪೂನಂ ಕೌರ್ ಮಾಡುತ್ತಿದ್ದಾರೆ.

ಈ ಸಂದರ್ಶನದಲ್ಲಿ ತನ್ನ ಬದುಕಿನ ಕಷ್ಟದ ದಿನಗಳನ್ನು ತೆರೆದಿಟ್ಟಿದ್ದಾರೆ.  ಪೊಸಾನಿ ಕೃಷ್ಣ ಮುರಳಿ ಪತ್ರಿಕಾಗೋಷ್ಠಿ ತನ್ನ ಬದುಕನ್ನು ಹೇಗೆ ನಾಶ ಪಡಿಸಿತು ಅನ್ನೋದು ಹೇಳಿಕೊಂಡಿದ್ದಾರೆ.

ಪೊಸಾನಿ ಕೃಷ್ಣ ಮುರಳಿ ಆರೋಪದ ಬಳಿಕ ಮದುವೆಯಾಗುವ ಆಸೆಯೇ ಸಂಪೂರ್ಣ ಸತ್ತುಹೋಯಿತು. ಅವರ ಪತ್ರಿಕಾಗೋಷ್ಠಿ ನಂತರ ಹಣ, ಮದುವೆ, ಕೆಲಸ, ಆರೋಗ್ಯ, ಸಂತೋಷ, ಭರವಸೆ ಸೇರಿದಂತೆ ಜೀವನದ ಎಲ್ಲವೂ ನಾಶವಾಯ್ತು. ಆ ಪತ್ರಿಕಾಗೋಷ್ಠಿ ನನ್ನ ಬದುಕನ್ನು ಸಂಪೂರ್ಣವಾಗಿ ಸರ್ವನಾಶ ಮಾಡಿತು ಎಂದು ಬೇಸರ ಹೊರ ಹಾಕಿದ್ದಾರೆ.

 

ಪೊಸಾನಿ ಮಾಡಿದ ಪತ್ರಿಕಾಗೋಷ್ಠಿ ಬಳಿಕ ಅವರ ತಾಯಿ ಆರೋಗ್ಯದಲ್ಲಿಯೂ ಏರುಪೇರಾಗಿತ್ತು. ಆ ಪತ್ರಿಕಾಗೋಷ್ಠಿಯ ನಂತರ ನನ್ನ ತಾಯಿಗೆ ಹೃದಯಾಘಾತವಾಗಿತ್ತು. ಆಗ ನಾನು ಕಾಲೇಜು ತೊರೆದಿದ್ದೆ. ಹಲವು ದಿನಗಳವರೆಗೆ ಆಸ್ಪತ್ರೆಯಲ್ಲಿದ್ದು ನನ್ನ ತಾಯಿಯ ಆರೈಕೆ ಮಾಡಿದೆಎಂದು ನಟಿ ಪೂನಂ ಕೌರ್ ಭಾವುಕರಾಗಿದ್ದಾರೆ.

ನಿರ್ದೇಶಕ ದಾಸರಿ ನಾರಾಯಣ ರಾವ್ ಜೀವಂತವಾಗಿದ್ದರೆ, ನನಗೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ನನ್ನ ಜೀವನವನ್ನು ನಾಶ ಮಾಡುವುದಕ್ಕೆ ಸುಮಾರು ₹15 ಕೋಟಿ ಖರ್ಚು ಮಾಡಲಾಯಿತು. ಇದೇ ವೇಳೆ ಈಕೆಯ ಕಷ್ಟದ ಸಮಯದಲ್ಲಿ ಸ್ನೇಹಿತನೊಬ್ಬ ಮದುವೆಯಾಗಲು ಮುಂದೆ ಬಂದಿದ್ದ. ಆಗ ನಟ ಪೋಸಾನಿ ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪಗಳನ್ನು ಮಾಡಿದರು. ಇದರಿಂದಾಗಿ ಮದುವೆಗೆ ಮುಂದಾಗಿದ್ದ ಆ ವ್ಯಕ್ತಿ ಕೂಡ ಇವರೊಂದಿಗೆ ಸಂಪರ್ಕವನ್ನು ಕಡಿತ ಮಾಡಿಕೊಂಡು ದೂರವಾಗಿದ್ದರು ಎಂದು ಪೂನಂ ಕೌರ್ ಹೇಳಿಕೊಂಡಿದ್ದಾರೆ.

https://www.newsics.com/2026/01/07/4-50-lakh-bpl-ration-card-grilakshmi-canceled-across-the-state/

TAGGED:This Telugu actor ruined her marriage and her mother's health deteriorated - Actress Poonam Kaur makes serious allegations
Share This Article
Facebook Twitter Copy Link Print
Previous Article ರಾಜ್ಯಾದ್ಯಂತ 4.50 ಲಕ್ಷ BPL ರೇಷನ್ ಕಾರ್ಡ್, ಗೃಹಲಕ್ಷ್ಮೀ ರದ್ದು
Next Article ಮನೆ ಕಟ್ಟುವವರಿಗೆ ಇಲ್ಲಿದೆ ಸಿಹಿ ಸುದ್ದಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?