Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಠಾಣೆಯಲ್ಲೇ ಜೀವ ಕಳೆದುಕೊಂಡ ಹೆಡ್ ಕಾನ್ಸ್ಟೆಬಲ್! ಡೆತ್‌ನೋಟ್‌ನಲ್ಲೇನಿದೆ?
ಕರ್ನಾಟಕಪ್ರಮುಖ

ಠಾಣೆಯಲ್ಲೇ ಜೀವ ಕಳೆದುಕೊಂಡ ಹೆಡ್ ಕಾನ್ಸ್ಟೆಬಲ್! ಡೆತ್‌ನೋಟ್‌ನಲ್ಲೇನಿದೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಮೊಗ್ಗ: ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಜೀವ ಕಳೆದುಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ.

ಅವರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.

ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್‌ಗಳಿರುವ ಪ್ರದೇಶದಲ್ಲಿ ಅವರು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

“ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು. ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ಕಳೆದ ಒಂದು ವರ್ಷದಿಂದ ನಮ್ಮ ಠಾಣೆಯ ನಾಸೀರ್ ಅಹಮದ್ (ಹೆಚ್‌ಸಿ 131) ಅವರು ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ಮಾಡಿದ್ದಾರೆ. ಉಡುಪಿ ಪಿಎಂ ಬಂದೋಬಸ್ತ್‌ಗೆ ಹೋದ ಸಂದರ್ಭದಲ್ಲೂ ಬೇರೆ ಜಿಲ್ಲೆಗಳ ಸಿಬ್ಬಂದಿ ಬಳಿ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ತೀವ್ರ ನೋವಾಗಿದೆ ಹಾಗೂ ಆರೋಗ್ಯ ಸಮಸ್ಯೆಯೂ ಉಂಟಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ನಾನು ನಮ್ಮ ಠಾಣೆಯ ವಿಚಾರವನ್ನು ನಮ್ಮ ಮನೆಯಲ್ಲಿ ಯಾರ ಹತ್ತಿರವೂ ಹೇಳಿಕೊಳ್ಳುವುದಿಲ್ಲ. ಆದರೆ ಜಗಳ ಮಾಡಿದ ಬಗ್ಗೆ ಆದಿಲ್ ಅವರ ಹತ್ತಿರ ಹೇಳಿಕೊಂಡಿರುತ್ತೇನೆ ಹಾಗೂ ನನ್ನ ಬಗ್ಗೆ, ನನ್ನ ಕರ್ತವ್ಯದ ಬಗ್ಗೆ ರಾಧಾ ಮೇಡಂ ಹಾಗೂ ಕವಿತಾ ಮೇಡಂ ಹತ್ತಿರ ಅವನಿಗೆ ಯಾಕೆ ಅಲ್ಲಿ ಹಾಕಿದಿರಿ? ಇಲ್ಲಿ ಹಾಕಿದ್ದೀರಿ ಅಂತೆಲ್ಲ ಕೇಳುತ್ತಾನೆ. ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾನೆ. ಆದರಿಂದ ನಾನು ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ನನ್ನ ಸಾವಿಗೆ ನಾಸೀರ್ ಅಹ್ಮದ್ ಹೆಚ್ ಸಿ 131 ಕಾರಣ ಎಂದು ಡೆತ್ ನೋಟ್ ನಲ್ಲಿ ಮುಹಮ್ಮದ್‌ ಝಕ್ರಿಯಾ ಉಲ್ಲೇಖಿಸಿದ್ದಾರೆ.

ಅವರಿಗೆ ಅರೋಗ್ಯ ಸಮಸ್ಯೆಯೂ ಇತ್ತು. ವಾಟ್ಸಪ್ ಗ್ರೂಪ್ ನಲ್ಲಿ ಡೆತ್ ನೋಟ್ ಫಾರ್ವರ್ಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ. ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ. ಹೇಳಿದ್ದಾರೆ.

Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ

ರಾಜ್ಯದ ಹಲವಡೆ ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ

ಫಸ್ಟ್ ನೈಟಲ್ಲಿ ತಲೆಗೆ ಹಾಕಿದ್ದ ವಿಗ್ ತೆಗೆದ; ಮುಂದೇನಾಯ್ತು?

ರೊಮ್ಯಾನ್ಸ್‌ನಲ್ಲಿದ್ದಾಗ ಮಾಸ್ಟರ್‌ ಕೀ ಬಳಸಿ ರೂಮ್‌ಗೆ ಎಂಟ್ರಿ! ಮುಂದೇನಾಯ್ತು? ಲೀಲಾ ಪ್ಯಾಲೇಸ್‌ಗೆ ಕೋರ್ಟ್‌ ಛೀಮಾರಿ ಹಾಕಿದ್ಯಾಕೆ?

TAGGED:A head constable who lost his life at the police station! What's in the Death Note?
Share This Article
Facebook Twitter Copy Link Print
Previous Article 29 ಕೋಟಿಗೆ ಮಾರಾಟವಾದ ಬೃಹತ್‌ ಮೀನು; ಕೆಜಿಗೆ 11 ಲಕ್ಷದಂತೆ ಮಾರಾಟ
Next Article ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ಘೋಷಣೆ.!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?