ಠಾಣೆಯಲ್ಲೇ ಜೀವ ಕಳೆದುಕೊಂಡ ಹೆಡ್ ಕಾನ್ಸ್ಟೆಬಲ್! ಡೆತ್‌ನೋಟ್‌ನಲ್ಲೇನಿದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಿವಮೊಗ್ಗ: ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಜೀವ ಕಳೆದುಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೆಡ್‌ ಕಾನ್‌ಸ್ಟೇಬಲ್ ಮುಹಮ್ಮದ್‌ ಝಕ್ರಿಯಾ (55) ಎಂದು ಗುರುತಿಸಲಾಗಿದೆ. ಅವರು ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು … Continue reading ಠಾಣೆಯಲ್ಲೇ ಜೀವ ಕಳೆದುಕೊಂಡ ಹೆಡ್ ಕಾನ್ಸ್ಟೆಬಲ್! ಡೆತ್‌ನೋಟ್‌ನಲ್ಲೇನಿದೆ?