Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6,868 ಮರಗಳ ಮಾರಣ ಹೋಮಕ್ಕೆ ಮುಂದಾದ ‘BMRCL’; ಕಾರಣವೇನು?
ಕರ್ನಾಟಕಪ್ರಮುಖ

6,868 ಮರಗಳ ಮಾರಣ ಹೋಮಕ್ಕೆ ಮುಂದಾದ ‘BMRCL’; ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೆಟ್ರೋ ಕಾಮಗಾರಿಯ ಹೆಸರಲ್ಲಿ ಮರಗಳ ಮಾರಣ ಹೋಮ ನಡೆಯುತ್ತಿದೆ. ಬೆಂಗಳೂರಿನ ಪರಿಸರಕ್ಕೆ ಬಹುದೊಡ್ಡ ಗಂಡಾಂತರ ಕಾದಿದೆ. ಮೆಟ್ರೋದ ಮೂರನೇ ಹಂತದ ಕಾಮಗಾರಿಗೆ 6,868 ಮರ ಕಡಿಯಲು ಇದೀಗ ನಿರ್ಧರಿಸಲಾಗಿದೆ. ಮೆಟ್ರೋ ಯೋಜನೆಗೆ ಪರಿಸರ ಪ್ರೇಮಿಗಳು ಕಿಡಿ ಕಾರಿದ್ದಾರೆ.
ಮೂರನೇ ಹಂತದ ಕಾಮಗಾರಿಗೆ ಮುಂದಾಗಿದೆ.
ಬರೋಬ್ಬರಿ 37.12 ಕಿಲೋಮೀಟರ್ ಡಬಲ್ ಡೆಕ್ಕರ್ ಮೆಟ್ರೋ ಯೋಜನೆ ಇದಾಗಿದ್ದು ಜೂನ್ ನಲ್ಲಿ 3ನೇ ಹಂತದ ಕಾಮಗಾರಿ ಆರಂಭವಾಗಲಿದ್ದು ಮೈಸೂರು ರಸ್ತೆಯಿಂದ ಜೆಪಿ ನಗರದ ವರೆಗೆ ಮೆಟ್ರೋ ವಿಸ್ತರಣೆ ಮಾಡಲಾಗಿದೆ. ಜೆಪಿ ನಗರದ ಭಾಗದಲ್ಲಿ ಸಾವಿರದ 1092 ತೆರವಿಗೆ ನಿರ್ಧಾರ ಮಾಡಿದ್ದು ಅದರಲ್ಲಿ 406 ಮರಗಳ ಸ್ಥಳಾಂತರಕ್ಕೆ ಬಿ ಎಂ ಆರ್ ಸಿ ಎಲ್ ಪ್ಲಾನ್ ಮಾಡಿಕೊಂಡಿದೆ.
ಮರಗಳ ನಾಶದಿಂದ ವಾಯುಮಾಲಿನ್ಯ ಹೆಚ್ಚಾಗುವ ಆತಂಕ ಹೆಚ್ಚಾಗಿದ್ದು ದೆಹಲಿ ಮಾದರಿಯಲ್ಲಿ ವಾಯುಮಾಲಿನ್ಯ ಹೆಚ್ಚು ಆಗುವ ಸಂಭವವಿದೆ. ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣ ಹೋಮಕ್ಕೆ ಬಿಎಮ್‌ಆರ್‌ಸಿಎಲ್ ಸಜ್ಜಾಗಿರುವುದರಿಂದ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸರವಾದಿ ಸುರೇಶ್ ಅವರು ಮಾತನಾಡಿ ಅಭಿವೃದ್ಧಿ ಬೇಕು ಆದರೆ ಈ ಒಂದು ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ ಮಾಡುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಬೆಂಗಳೂರು ಸಹ ದೆಹಲಿ ಮಾದರಿಯಲಿ ವಾಯುಮಾಲಿನ್ಯ ಆಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು

TAGGED:'BMRCL' set to burn 6868 trees; What is the reason?
Share This Article
Facebook Twitter Copy Link Print
Previous Article ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು
Next Article ಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?