ರೊಮ್ಯಾನ್ಸ್‌ನಲ್ಲಿದ್ದಾಗ ಮಾಸ್ಟರ್‌ ಕೀ ಬಳಸಿ ರೂಮ್‌ಗೆ ಎಂಟ್ರಿ! ಮುಂದೇನಾಯ್ತು? ಲೀಲಾ ಪ್ಯಾಲೇಸ್‌ಗೆ ಕೋರ್ಟ್‌ ಛೀಮಾರಿ ಹಾಕಿದ್ಯಾಕೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಹೋಟೆಲ್‌ನ ಹೌಸ್‌ಕೀಪಿಂಗ್ ಸಿಬ್ಬಂದಿ ತಮ್ಮ ಗೌಪ್ಯತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜೋರ್ಟ್ ತೀರ್ಪು ನೀಡಿದೆ. ಹೌದು, ಚೆನ್ನೈ ಮೂಲದ ದಂಪತಿಗೆ 10 ಲಕ್ಷ ರೂ. ಪರಿಹಾರವನ್ನು ನೀಡುವಂತೆ ಉದಯಪುರದ ಲೀಲಾ ಪ್ಯಾಲೇಸ್ ಹೋಟೆಲ್‌ಗೆ ಗ್ರಾಹಕ ನ್ಯಾಯಾಲಯವು ನಿರ್ದೇಶಿಸಿದೆ. ಬಾರ್ ಮತ್ತು ಬೆಂಚ್ ವರದಿಯ ಪ್ರಕಾರ, ದಂಪತಿಗಳಿಬ್ಬರು ವಾಶ್‌ರೂಮ್‌ನಲ್ಲಿದ್ದಾಗ ಹೌಸ್‌ಕೀಪಿಂಗ್‌ ಸಿಬ್ಬಂದಿ ಮಾಸ್ಟರ್‌ ಕೀ ಬಳಸಿ ಅವರ ಕೋಣೆಗೆ ಪ್ರವೇಶಿಸಿದ್ದರು. ಕಳೆದ ವರ್ಷದ ಜನವರಿ 26 ರಂದು ಒಂದು ದಿನದ ವಾಸ್ತವ್ಯಕ್ಕಾಗಿ … Continue reading ರೊಮ್ಯಾನ್ಸ್‌ನಲ್ಲಿದ್ದಾಗ ಮಾಸ್ಟರ್‌ ಕೀ ಬಳಸಿ ರೂಮ್‌ಗೆ ಎಂಟ್ರಿ! ಮುಂದೇನಾಯ್ತು? ಲೀಲಾ ಪ್ಯಾಲೇಸ್‌ಗೆ ಕೋರ್ಟ್‌ ಛೀಮಾರಿ ಹಾಕಿದ್ಯಾಕೆ?