Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ಥಳಿಸಿದ ಮಗಳು;ವೈರಲ್ ವಿಡಿಯೋ ನೋಡಿ
ವೈರಲ್

ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ಥಳಿಸಿದ ಮಗಳು;ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಗಳೊಬ್ಬಳು ತಂದೆಯೊಂದಿಗೆ ಜಗಳವಾಡುತ್ತಿದ್ದಾಳೆ, ಅಷ್ಟೇ ಅಲ್ಲದೆ ಮಗಳು ಆವಾಚ್ಯ ಶಬ್ದಗಳಿಂದ ತಂದೆಯನ್ನು ನಿಂದಿಸಿ ಅವರ ಮೇಲೆ ಹಲ್ಲೆ ನಡೆಸಿರುವ ಮಾಡುತ್ತಿರುವ ಆಘಾತಕಾರಿ ವೈರಲ್ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದೆ.
ತಂದೆ ಕಷ್ಟಪಟ್ಟು ದುಡಿದ 18 ಲಕ್ಷ ಹಣವನ್ನು ತನ್ನ ದರಭ್ಯಾಸಗಳಿಗೆ ಖರ್ಚು ಮಾಡಿದ್ದೂ ಅಲ್ಲದೆ, ತಂದೆಯನ್ನೇ ನಪುಂಸಕನೆಂದು ನಿಂದಿಸಿರುವ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಂದೆ ಹತಾಶರಾಗಿ ಕೂತಲ್ಲೇ ಕುಳಿತಿರುವುದು ಕಣ್ಣಂಚಲ್ಲಿ ನೀರು ತರಿಸದೇ ಇರದು.
ಆಕೆಯ ನಿರ್ದಯ ಮಾತು, ಆಕ್ರೋಶ, ಕೋಪ, ಹಲ್ಲೆ ತಂದೆಯನ್ನು ಮಾನಸಿಕವಾಗಿ ಕುಗ್ಗಿಸಿದೆ.ಹಣದ ವಿವಾದದಿಂದ ಆರಂಭವಾದ ಜಗಳ ಅವಮಾನವಾಗಿ ಬದಲಾಯಿತು. ಈ ವಿಡಿಯೋ ಲಕ್ಷ ವೀಕ್ಷಣೆಗಳನ್ನು ಪಡೆದಿದೆ. ಹಲವರು ಈ ವಿಡಿಯೋ ಕುರಿತು ಕಮೆಂಟ್ ಮಾಡಿದ್ದಾರೆ.

https://x.com/ShoneeKapoor/status/2008766804458643583?ref_src=twsrc%5Etfw%7Ctwcamp%5Etweetembed%7Ctwterm%5E2008766804458643583%7Ctwgr%5E959e367fe0d89d3be216e1cf52cbbcfae7a29091%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

TAGGED:Daughter spends all her father's money on bad habits and beats him mercilessly
Share This Article
Facebook Twitter Copy Link Print
Previous Article ಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್
Next Article ಕೋಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಗ್ರೀನ್ ಫೈಲ್‌ ಹೊತ್ತೊಯ್ದ ಸಿಎಂ ಮಮತಾ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?