ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ಥಳಿಸಿದ ಮಗಳು;ವೈರಲ್ ವಿಡಿಯೋ ನೋಡಿ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಗಳೊಬ್ಬಳು ತಂದೆಯೊಂದಿಗೆ ಜಗಳವಾಡುತ್ತಿದ್ದಾಳೆ, ಅಷ್ಟೇ ಅಲ್ಲದೆ ಮಗಳು ಆವಾಚ್ಯ ಶಬ್ದಗಳಿಂದ ತಂದೆಯನ್ನು ನಿಂದಿಸಿ ಅವರ ಮೇಲೆ ಹಲ್ಲೆ ನಡೆಸಿರುವ ಮಾಡುತ್ತಿರುವ ಆಘಾತಕಾರಿ ವೈರಲ್ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದೆ. ತಂದೆ ಕಷ್ಟಪಟ್ಟು ದುಡಿದ 18 ಲಕ್ಷ ಹಣವನ್ನು ತನ್ನ ದರಭ್ಯಾಸಗಳಿಗೆ ಖರ್ಚು ಮಾಡಿದ್ದೂ ಅಲ್ಲದೆ, ತಂದೆಯನ್ನೇ ನಪುಂಸಕನೆಂದು ನಿಂದಿಸಿರುವ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಂದೆ ಹತಾಶರಾಗಿ ಕೂತಲ್ಲೇ ಕುಳಿತಿರುವುದು ಕಣ್ಣಂಚಲ್ಲಿ ನೀರು ತರಿಸದೇ ಇರದು. ಆಕೆಯ ನಿರ್ದಯ ಮಾತು, … Continue reading ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ಥಳಿಸಿದ ಮಗಳು;ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed