ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ‘ಬಿ-ಖಾತಾ’ಗಳಿಗೂ ‘ಎ-ಖಾತಾ’ ಭಾಗ್ಯ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ’ ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ. ಹೌದು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ … Continue reading ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ‘ಬಿ-ಖಾತಾ’ಗಳಿಗೂ ‘ಎ-ಖಾತಾ’ ಭಾಗ್ಯ