ಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮುಖ್ಯಮಂತ್ರಿಯಾಗುವ ಉತ್ಸಾಹದಲ್ಲಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. 2026ರಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಈ ತೀರ್ಮಾನ ಕೈಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಚುನಾವಣೆ ನಡೆಯುವ 5 ರಾಜ್ಯಗಳಿಗೆ ಎಐಸಿಸಿ ಹಿರಿಯ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕರ್ನಾಟಕದಿಂದ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರಿಗೆ ಉಸ್ತುವಾರಿಯನ್ನು ಕೊಡಲಾಗಿದೆ. ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ … Continue reading ಡಿ.ಕೆ.ಶಿವಕುಮಾರ್‌ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್
Copy and paste this URL into your WordPress site to embed
Copy and paste this code into your site to embed