Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ಘೋಷಣೆ.!
ಕರ್ನಾಟಕಪ್ರಮುಖ

ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ಘೋಷಣೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ.

ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದಾರೆ.

ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದಾರೆ.

https://www.newsics.com/2026/01/08/senior-environmental-scientist-dr-madhav-gadgil-is-no-more/

TAGGED:Mandatory holiday declared for birthdays and wedding anniversaries of police officers and staff!
Share This Article
Facebook Twitter Copy Link Print
Previous Article ಠಾಣೆಯಲ್ಲೇ ಜೀವ ಕಳೆದುಕೊಂಡ ಹೆಡ್ ಕಾನ್ಸ್ಟೆಬಲ್! ಡೆತ್‌ನೋಟ್‌ನಲ್ಲೇನಿದೆ?
Next Article ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?