Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಕಡ್ಡಾಯ ರಜೆ
ಕರ್ನಾಟಕಪ್ರಮುಖ

ಇನ್ಮುಂದೆ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಕಡ್ಡಾಯ ರಜೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ.

ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರಿಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದಾರೆ.

ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್‌ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದಾರೆ.
ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.

ಟ್ರಾನ್ಸ್ಜೆಂಡರ್ ಅಣ್ಣನಿಂದ ಗರ್ಭಿಣಿಯಾದ ತಂಗಿ; ಹೇಗಾಯಿತು?

TAGGED:Police officers and staff will now have mandatory leave for birthdays and wedding anniversaries
Share This Article
Facebook Twitter Copy Link Print
Previous Article ಟ್ರಾನ್ಸ್ಜೆಂಡರ್ ಅಣ್ಣನಿಂದ ಗರ್ಭಿಣಿಯಾದ ತಂಗಿ; ಹೇಗಾಯಿತು?
Next Article ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?