Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dr. Madhav Gadgil is no more ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ್ ಗಾಡ್ಗೀಳ್ ಇನ್ನಿಲ್ಲ
ದೇಶಪ್ರಮುಖ

Dr. Madhav Gadgil is no more ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ್ ಗಾಡ್ಗೀಳ್ ಇನ್ನಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪುಣೆ: ಹಿರಿಯ ಪರಿಸರ ವಿಜ್ಞಾನಿ ಮಾಧವ ಧನಂಜಯ ಗಾಡ್ಗೀಳ್ (83) ಬುಧವಾರ ರಾತ್ರಿ ಕೊನೆಯುಸಿರೆಳೆದರು.

ಪಶ್ಚಿಮಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು. ಗುರುವಾರ ಸಂಜೆ ಪುಣೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1942 ಮೇ 24 ರಂದು ಪುಣೆಯಲ್ಲಿ ಜನಿಸಿದ ಮಾಧವ ಗಾಡ್ಗೀಳ್ ಅವರು ಪುಣೆಯ ಫರ್ಗುಸನ್ ಕಾಲೇಜಿನಿಂದ ಬಿಎಸ್ಸಿ (ಪ್ರಾಣಿಶಾಸ್ತ್ರ) ಪದವಿ ಪಡೆದು 1965 ರಲ್ಲಿ ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪಡೆದು 1969 ರಲ್ಲಿ ಹಾರ್ವರ್ಡ್‌ನಿಂದ ಜೀವಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದರು.

ಭಾರತಕ್ಕೆ 1971 ರಲ್ಲಿ ಮರಳಿದ ಬಳಿಕ 1973 ರಲ್ಲಿ ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯನ್ನು ಸೇರಿ 2004 ರಲ್ಲಿ ಅಧ್ಯಕ್ಷರಾಗುವ ಮೂಲಕ ಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಪರಿಸರ ಶಾಸ್ತ್ರಜ್ಞ, ಬರಹಗಾರ ಹಾಗೂ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಗಾಡ್ಗೀಳ್ ಅವರು, ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ ಮುಖ್ಯಸ್ಥರಾಗಿದ್ದರು. ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಗಾಡ್ಗೀಳ್‌ ಆಯೋಗದ ವರದಿ ಎಂದೇ ಕರೆಯಲಾಗುತ್ತಿತ್ತು.

Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ

ಹಿಟ್ ಆ್ಯಂಡ್ ರನ್ ಕೇಸ್: ಮಾಜಿ ಸಚಿವ ರೇವಣ್ಣ ದರ್ಪ- ಮೃತ ಯುವಕನ ಪೋಷಕರ ಆರೋಪ

ಮಕ್ಕಳ ಮುಂದೆ ಈ ಎರಡು ಕೆಲ್ಸ ಮಾಡಬೇಡಿ; ಪಾಲಕರು ಏನು ಮಾಡ್ಬೇಕು?

TAGGED:Senior environmental scientist Dr. Madhav Gadgil is no more.
Share This Article
Facebook Twitter Copy Link Print
Previous Article ರೊಮ್ಯಾನ್ಸ್‌ನಲ್ಲಿದ್ದಾಗ ಮಾಸ್ಟರ್‌ ಕೀ ಬಳಸಿ ರೂಮ್‌ಗೆ ಎಂಟ್ರಿ! ಮುಂದೇನಾಯ್ತು? ಲೀಲಾ ಪ್ಯಾಲೇಸ್‌ಗೆ ಕೋರ್ಟ್‌ ಛೀಮಾರಿ ಹಾಕಿದ್ಯಾಕೆ?
Next Article 29 ಕೋಟಿಗೆ ಮಾರಾಟವಾದ ಬೃಹತ್‌ ಮೀನು; ಕೆಜಿಗೆ 11 ಲಕ್ಷದಂತೆ ಮಾರಾಟ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?