Dr. Madhav Gadgil is no more ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ್ ಗಾಡ್ಗೀಳ್ ಇನ್ನಿಲ್ಲ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಪುಣೆ: ಹಿರಿಯ ಪರಿಸರ ವಿಜ್ಞಾನಿ ಮಾಧವ ಧನಂಜಯ ಗಾಡ್ಗೀಳ್ (83) ಬುಧವಾರ ರಾತ್ರಿ ಕೊನೆಯುಸಿರೆಳೆದರು. ಪಶ್ಚಿಮಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು. ಗುರುವಾರ ಸಂಜೆ ಪುಣೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1942 ಮೇ 24 ರಂದು ಪುಣೆಯಲ್ಲಿ ಜನಿಸಿದ ಮಾಧವ ಗಾಡ್ಗೀಳ್ ಅವರು ಪುಣೆಯ ಫರ್ಗುಸನ್ ಕಾಲೇಜಿನಿಂದ … Continue reading Dr. Madhav Gadgil is no more ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ್ ಗಾಡ್ಗೀಳ್ ಇನ್ನಿಲ್ಲ