ರಾಜ್ಯದ ಹಲವಡೆ ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು ವಾಯು ಗುಣಮಟ್ಟದ ಸೂಚ್ಯಂಕವು ವಿವಿಧ ನಗರಗಳಲ್ಲಿ ವಿಭಿನ್ನವಾಗಿ ದಾಖಲಾಗಿದೆ. ಸಿಲಿಕಾನ್ ಸಿಟಿಯ ಕೆಲವು ಪ್ರದೇಶಗಳಾದ ಹೆಬ್ಬಾಳ, ಬಿಟಿಎಂ ಲೇಔಟ್ ಮತ್ತು ಪೀಣ್ಯದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ವಾಹನಗಳ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 170 ದಾಟುವ ಸಾಧ್ಯತೆಯಿದೆ. ರಸ್ತೆ ಧೂಳು ಮತ್ತು ಹಳೆಯ ವಾಹನಗಳ ಹೊಗೆ ಈ ಮಾಲಿನ್ಯಕ್ಕೆ ಮುಖ್ಯ ಕಾರಣಗಳಾಗಿವೆ. ಉಸಿರಾಟದ ತೊಂದರೆ ಇರುವವರು, ಮಕ್ಕಳು … Continue reading ರಾಜ್ಯದ ಹಲವಡೆ ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ
Copy and paste this URL into your WordPress site to embed
Copy and paste this code into your site to embed