Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಒಂದು ವಾರ ಕಳೆದ್ರೂ ಮೊಟ್ಟೆ ಕೆಡಬಾರದು ಅಂದ್ರೆ ಈ ರೀತಿ ಸ್ಟೋರ್ ಮಾಡಿ
ಆರೋಗ್ಯಲೈಫ್‌ಸ್ಟೈಲ್

ಒಂದು ವಾರ ಕಳೆದ್ರೂ ಮೊಟ್ಟೆ ಕೆಡಬಾರದು ಅಂದ್ರೆ ಈ ರೀತಿ ಸ್ಟೋರ್ ಮಾಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೇಯಿಸಿದ ನಂತರವೂ ಮೊಟ್ಟೆಗಳು ಕೆಲವು ದಿನಗಳವರೆಗೆ ಚೆನ್ನಾಗಿ ಇರುತ್ತವೆ. ಆದರೆ ಅವುಗಳನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸುತ್ತವೆ ಎಂಬುದು ಮುಖ್ಯವಾಗುತ್ತೆ.

ಬೇಯಿಸಿದ ಮೊಟ್ಟೆಗಳನ್ನು ಸರಿಯಾಗಿ ಸಂಗ್ರಹಿಸಿದರೆ ಕೆಲವು ದಿನಗಳ ಕಾಲ ಇರುತ್ತದೆ. ಸಿಪ್ಪೆ ಸುಲಿದ ಮತ್ತು ಗಟ್ಟಿಯಾಗಿ ಬೇಯಿಸಿದ ಮೊಟ್ಟೆಗಳನ್ನು ಫ್ರಿಜ್‌ನಲ್ಲಿ ಇಟ್ಟರೆ ಸುಮಾರು 7 ದಿನಗಳವರೆಗೆ ಚೆನ್ನಾಗಿ ಉಳಿಯುತ್ತದೆ ಎಂದು ತಜ್ಞರು ಹೇಳುತ್ತಾರೆ.
ಮೊಟ್ಟೆಯ ಚಿಪ್ಪು ಮೊಟ್ಟೆಯನ್ನು ಬ್ಯಾಕ್ಟೀರಿಯಾದಿಂದ ರಕ್ಷಿಸುತ್ತದೆ. ಇದು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಆದರೆ ಗಟ್ಟಿಯಾಗಿ ಬೇಯಿಸಿದ ಮೊಟ್ಟೆಗಳನ್ನು ಅವುಗಳ ಚಿಪ್ಪು ಅಥವಾ ಸಿಪ್ಪೆ ತೆಗೆದುಹಾಕಿ ಫ್ರಿಜ್‌ನಲ್ಲಿ 2 ರಿಂದ 3 ದಿನಗಳವರೆಗೆ ಸುರಕ್ಷಿತವಾಗಿ ಇಡಬಹುದು. ಫ್ರಿಜ್‌ನಲ್ಲಿ ಮುಚ್ಚಿದ ಡಬ್ಬಿಯಲ್ಲಿ ಅವುಗಳನ್ನು ಸಂಗ್ರಹಿಸುವುದು ಯಾವಾಗಲೂ ಉತ್ತಮ.
ಬೇಯಿಸಿದ ಮೊಟ್ಟೆಗಳನ್ನು ಕೋಣೆಯ ಉಷ್ಣಾಂಶದಲ್ಲಿ 6 ರಿಂದ 7 ಗಂಟೆಗಳಿಗಿಂತ ಹೆಚ್ಚು ಕಾಲ ಇಡುವುದು ಸುರಕ್ಷಿತವಲ್ಲ. ಅವು ಬೇಗನೆ ಹಾಳಾಗುವ ಸಾಧ್ಯತೆಯಿದೆ. ಒಂದು ವೇಳೆ ಮೊಟ್ಟೆಯಿಂದ ಕೆಟ್ಟ ವಾಸನೆ ಬರುತ್ತಿದ್ದರೆ ಮತ್ತು ಬಣ್ಣ ಕಳೆದುಕೊಂಡಂತೆ ಕಂಡುಬಂದರೆ ಅದನ್ನು ತಿನ್ನಬಾರದೆಂದು ತಜ್ಞರು ಸೂಚಿಸುತ್ತಾರೆ.
ಹಾಗೂ ನಿಮಗೆ ಮೊಟ್ಟೆಯ ಮೇಲ್ಮೈ ಜಿಗುಟು ಜಿಗುಟಾಗಿರುವುದು ಕಂಡು ಬಂದರೆ ಅಂತಹ ಮೊಟ್ಟೆಗಳನ್ನು ತಿನ್ನಬಾರದು. ಬೇಯಿಸಿದ ಮೊಟ್ಟೆಗಳನ್ನು ಯಾವಾಗಲೂ ಫ್ರಿಜ್‌ನಲ್ಲಿ ಇಡಬೇಕು. ಅಲ್ಲದೆ ಅವುಗಳನ್ನು ಆಗಾಗ್ಗೆ ಹೊರಗೆ ತೆಗೆದಿಡುವುದು, ಒಳಗಿಡುವುದು ಮಾಡಬಾರದು. ಮೊಟ್ಟೆಗಳನ್ನು ದೀರ್ಘಕಾಲದವರೆಗೆ ತಿನ್ನಲು ಬೇಯಿಸಿದ್ದರೆ ತಿನ್ನುವ ಮೊದಲು ಯಾವಾಗಲೂ ವಾಸನೆ ನೋಡಬೇಕು.

ಚಲಿಸುವ ಕಾರಿನೊಳಗೆ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ

TAGGED:Store it like this so that even after a weekthe egg should not spoil
Share This Article
Facebook Twitter Copy Link Print
Previous Article ಚಲಿಸುವ ಕಾರಿನೊಳಗೆ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ
Next Article ಉಡುಪಿ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಕಾಣಿಕೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?