ಒಂದು ವಾರ ಕಳೆದ್ರೂ ಮೊಟ್ಟೆ ಕೆಡಬಾರದು ಅಂದ್ರೆ ಈ ರೀತಿ ಸ್ಟೋರ್ ಮಾಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೇಯಿಸಿದ ನಂತರವೂ ಮೊಟ್ಟೆಗಳು ಕೆಲವು ದಿನಗಳವರೆಗೆ ಚೆನ್ನಾಗಿ ಇರುತ್ತವೆ. ಆದರೆ ಅವುಗಳನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸುತ್ತವೆ ಎಂಬುದು ಮುಖ್ಯವಾಗುತ್ತೆ. ಬೇಯಿಸಿದ ಮೊಟ್ಟೆಗಳನ್ನು ಸರಿಯಾಗಿ ಸಂಗ್ರಹಿಸಿದರೆ ಕೆಲವು ದಿನಗಳ ಕಾಲ ಇರುತ್ತದೆ. ಸಿಪ್ಪೆ ಸುಲಿದ ಮತ್ತು ಗಟ್ಟಿಯಾಗಿ ಬೇಯಿಸಿದ ಮೊಟ್ಟೆಗಳನ್ನು ಫ್ರಿಜ್‌ನಲ್ಲಿ ಇಟ್ಟರೆ ಸುಮಾರು 7 ದಿನಗಳವರೆಗೆ ಚೆನ್ನಾಗಿ ಉಳಿಯುತ್ತದೆ ಎಂದು ತಜ್ಞರು ಹೇಳುತ್ತಾರೆ. ಮೊಟ್ಟೆಯ ಚಿಪ್ಪು ಮೊಟ್ಟೆಯನ್ನು ಬ್ಯಾಕ್ಟೀರಿಯಾದಿಂದ ರಕ್ಷಿಸುತ್ತದೆ. ಇದು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ. … Continue reading ಒಂದು ವಾರ ಕಳೆದ್ರೂ ಮೊಟ್ಟೆ ಕೆಡಬಾರದು ಅಂದ್ರೆ ಈ ರೀತಿ ಸ್ಟೋರ್ ಮಾಡಿ