ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಳಿಯಾಳ : ಶಾಲೆಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ತುಂಬಿದ್ದ ಬಸ್ ಒಂದು ಕಿರುರಸ್ತೆಯಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆಯಂಚಿನ ಮರಕ್ಕೆ ಗುದ್ದಿ ಅಪಘಾತಕ್ಕೊಳಗಾದ ಘಟನೆ ಪಟ್ಟಣದಂಚಿನ ಬಾಣಸಗೇರಿ ಗ್ರಾಮದ ಸಮೀಪದಲ್ಲಿ ನಡೆದಿದೆ. ಬಸ್ನಲ್ಲಿದ್ದ ಹಲವಾರು ವಿದ್ಯಾರ್ಥಿಗಳಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಮುಂದಿನ ಆಸನದಲ್ಲಿ ಕುಳಿತಿದ್ದ ವಿದ್ಯಾರ್ಥಿಯ ಕಾಲಿಗೆ ಗಂಭೀರ ಸ್ವರೂಪದ ಹಾನಿಯಾಗಿದೆ. ಅಪಘಾತಕ್ಕೊಳಗಾದ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುವನ್ನು ಹೊರತೆಗೆಯಲು ಬಸ್ಸಿನ ಕೆಲ ಭಾಗಗಳನ್ನು ಕತ್ತರಿಸಿ ತೆಗೆಯಬೇಕಾದ ಅನಿವಾರ್ಯತೆ ಉಂಟಾಗಿದ್ದು … Continue reading ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ
Copy and paste this URL into your WordPress site to embed
Copy and paste this code into your site to embed