Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್
ಕರ್ನಾಟಕದೇಶಪ್ರಮುಖಮನರಂಜನೆ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಟ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹೊಸ ವರ್ಷದ ಆರಂಭದಲ್ಲೇ ಭರ್ಜರಿ ಖುಷಿ ಸಿಕ್ಕಿದೆ. ನಟ ಯಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ನಿರ್ಮಾಣವಾದ ʼಟಾಕ್ಸಿಕ್ʼ ಚಿತ್ರದಲ್ಲಿ ಬಹುಭಾಷಾ ನಟಿಯರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ನಯನತಾರಾ, ರುಕ್ಮಿಣಿ ವಸಂತ್‌, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರ ಫಸ್ಟ್ ಲುಕ್ ಪೋಸ್ಟರ್‌ಗಳನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು. ಇದೀಗ ಜನವರಿ 8ಕ್ಕೆ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ʼಟಾಕ್ಸಿಕ್ʼ ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ.

ಕೆಜಿಎಫ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಸಿದ ನಟ ಯಶ್ ಅವರ ಹೊಸ ಸಿನಿಮಾ ಟ್ಯಾಕ್ಸಿಕ್ ಚಿತ್ರಕ್ಕಾಗಿ ಸಿನಿಪ್ರಿಯರು ಎದುರು ನೋಡುತ್ತಿದ್ದಾರೆ. ಸದ್ಯ ರಿಲೀಸ್ ಆದ ಟ್ಯಾಕ್ಸಿಕ್ ಚಿತ್ರದ ಟೀಸರ್ ಸಿನಿಪ್ರಿಯರ ಗಮನ ಸೆಳೆದಿದೆ.

 

ನಟ ಯಶ್ ಅವರಿಗೆ ಇಂದು (ಜ.8) ಹುಟ್ಟುಹಬ್ಬದ ಸಂಭ್ರಮ. ಅವರ ಮೂಲತಹ ಹೆಸರು ನವೀನ್ ಕುಮಾರ್ ಗೌಡ . ಯಶ್ ಅವರು ಹುಟ್ಟಿದ್ದು ಜ.8, 1986 ರಲ್ಲಿ. ಹಾಸನ ಅವರ ಹುಟ್ಟೂರು. ಚಲನಚಿತ್ರಗಳಲ್ಲಿ ಅಭಿನಯಿಸುವುದಕ್ಕೆ ಮೊದಲು ಅವರು ಧಾರವಾಹಿಗಳಲ್ಲಿ ನಟಿಸಿದ್ದರು. 2007 ರಲ್ಲಿ ಜಂಭದ ಹುಡುಗಿ ಸಿನಿಮಾ ಮೂಲಕ ನಟ ಯಶ್ ಸಿನಿಮಾಲೋಕಕ್ಕೆ ಎಂಟ್ರಿ ಕೊಟ್ಟರು. ನಂತರ ಮೊಗ್ಗಿನ ಮನಸ್ಸು. ಗೂಗ್ಲಿ, ಕಿರಾತಕ, ಮಾಸ್ಟರ್ ಪೀಸ್, ರಾಜಾಹುಲಿ,ರಾಮಾಚಾರಿ, ಕೆಜಿಎಫ್ ಮೂಲಕ ಹೊಸ ಸಂಚಲನ ಸೃಷ್ಟಿಸಿದರು.

https://youtu.be/aF08WVSvCok?si=zjcxrWsf2HFRAA07

TAGGED:Toxic movie teaser released on Rocking Star Yash's birthday
Share This Article
Facebook Twitter Copy Link Print
Previous Article ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ
Next Article ಪತಿಯ ನೆರವಿನೊಂದಿಗೆ ಸಮುದ್ರ ತೀರಕ್ಕೆ ತೆರಳಿ ತಾನೇ ಹೆರಿಗೆ ಮಾಡಿಕೊಂಡ ಮಹಿಳೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?