Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರಿನಲ್ಲಿ ಮಂಗಳಮುಖಿಯರ ಅಟ್ಟಹಾಸದ ಮತ್ತೊಂದು ಘಟನೆ ವರದಿಯಾಗಿದೆ. ನಗರದ ಬಿ.ಕಾಂ. ಪದವೀಧರೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಆಕೆಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿ, ನಂತರ ಆಕೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಶ್ರೀರಾಮಪುರ ನಿವಾಸಿ ಜೆರೋಮಿಯಾ ಎಂಬುವರು ಬಿ.ಕಾಂ ಪದವೀಧರೆ. ಇವರಿಗೆ ಐಶ್ವರ್ಯಾ ರೆಡ್ಡಿ ಎಂಬ ಮಂಗಳಮುಖಿ ಪರಿಚಯವಾಗಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿದ್ದಳು. ಇದಕ್ಕೆ ಪೂರಕವಾಗಿ ಜೆರೋಮಿಯಾಗೆ ಸುಮಾರು 2 ಲಕ್ಷ ರೂಪಾಯಿ ಖರ್ಚು ಮಾಡಿ ಲಿಂಗ ಬದಲಾವಣೆ … Continue reading Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ