Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಕಾಣಿಕೆ
ಕರ್ನಾಟಕಪ್ರಮುಖ

ಉಡುಪಿ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಕಾಣಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಭಕ್ತರೊಬ್ಬರು ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಅರ್ಪಿಸಲು ಮುಂದಾಗಿದ್ದಾರೆ. ಈ ವಿಶಿಷ್ಟ ಸಮರ್ಪಣೆ ಜನವರಿ ೮ರಂದು ನಡೆಯಲಿರುವ ವಿಶ್ವಗೀತಾ ಪರ್ಯಾಯ ಸಮಾರೋಪ ವಿಶೇಷ ಕಾರ್ಯಕ್ರಮದಂದು ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.
ದೆಹಲಿಯ ಭಕ್ತರೊಬ್ಬರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಈ ಚಿನ್ನದ ಭಗವದ್ಗೀತೆಯನ್ನು ನಿರ್ಮಿಸಿದ್ದಾರೆ. ಶುದ್ಧ ಚಿನ್ನದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯಗಳಲ್ಲಿನ 700 ಶ್ಲೋಕಗಳನ್ನು ಸೂಕ್ಷ್ಮವಾಗಿ ಮುದ್ರಿಸಲಾಗಿದ್ದು, ಇದು ಧಾರ್ಮಿಕ ಹಾಗೂ ಸಾಂಸ್ಕೃತಿಕ ದೃಷ್ಟಿಯಿಂದ ಅತ್ಯಂತ ಅಪರೂಪದ ಕೃತಿಯಾಗಿದೆ. ಭಗವದ್ಗೀತೆಯ ಈ ಚಿನ್ನದ ಪ್ರತಿಯನ್ನು ವಿಶೇಷವಾಗಿ ತಯಾರಿಸಲಾದ ಚಿನ್ನದ ರಥದಲ್ಲಿ ಮೆರವಣಿಗೆ ಮೂಲಕ ಶ್ರೀಕೃಷ್ಣನಿಗೆ ಅರ್ಪಿಸಲಾಗುವುದು.
ವಿಶ್ವಗೀತಾ ಪರ್ಯಾಯ ಸಮಾರೋಪದ ಅಂಗವಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ದೇಶದ ಹಲವು ಗಣ್ಯರು ಆಗಮಿಸಲಿದ್ದಾರೆ. ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿದಂತೆ ಅನೇಕ ಗಣ್ಯರು ಮತ್ತು ಧಾರ್ಮಿಕ ಮುಖಂಡರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಭಗವದ್ಗೀತೆ ವಿಶ್ವಮಾನವತೆಗೆ ಮಾರ್ಗದರ್ಶನ ನೀಡುವ ಶಾಶ್ವತ ಗ್ರಂಥವಾಗಿದ್ದು, ಅದನ್ನು ಚಿನ್ನದ ರೂಪದಲ್ಲಿ ಶ್ರೀಕೃಷ್ಣನಿಗೆ ಸಮರ್ಪಿಸುವುದು ಭಕ್ತಿ, ಸಂಸ್ಕೃತಿ ಮತ್ತು ಪರಂಪರೆಯ ವಿಶಿಷ್ಟ ಸಂಗಮವಾಗಿ ಕಾಣುತ್ತಿದೆ. ಉಡುಪಿ ಶ್ರೀಕೃಷ್ಣ ಮಠದ ಇತಿಹಾಸದಲ್ಲಿ ಈ ಚಿನ್ನದ ಭಗವದ್ಗೀತೆ ಅರ್ಪಣೆ ಒಂದು ಮಹತ್ವದ ಹಾಗೂ ಸ್ಮರಣೀಯ ಘಟನೆಯಾಗಿ ದಾಖಲಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಒಂದು ವಾರ ಕಳೆದ್ರೂ ಮೊಟ್ಟೆ ಕೆಡಬಾರದು ಅಂದ್ರೆ ಈ ರೀತಿ ಸ್ಟೋರ್ ಮಾಡಿ

TAGGED:Udupi offers golden Bhagavad Gita to Lord Krishna
Share This Article
Facebook Twitter Copy Link Print
Previous Article ಒಂದು ವಾರ ಕಳೆದ್ರೂ ಮೊಟ್ಟೆ ಕೆಡಬಾರದು ಅಂದ್ರೆ ಈ ರೀತಿ ಸ್ಟೋರ್ ಮಾಡಿ
Next Article ಕೋಪವನ್ನು ತಗ್ಗಿಸಿ ಶಾಂತವಾಗಿರುವುದು ಹೇಗೆ?; ಈ ಟ್ರಿಕ್ಸ್ ಟ್ರೈ ಮಾಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?