ಉಡುಪಿ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಕಾಣಿಕೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಭಕ್ತರೊಬ್ಬರು ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಅರ್ಪಿಸಲು ಮುಂದಾಗಿದ್ದಾರೆ. ಈ ವಿಶಿಷ್ಟ ಸಮರ್ಪಣೆ ಜನವರಿ ೮ರಂದು ನಡೆಯಲಿರುವ ವಿಶ್ವಗೀತಾ ಪರ್ಯಾಯ ಸಮಾರೋಪ ವಿಶೇಷ ಕಾರ್ಯಕ್ರಮದಂದು ಶ್ರೀಕೃಷ್ಣ ಸನ್ನಿಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ದೆಹಲಿಯ ಭಕ್ತರೊಬ್ಬರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಈ ಚಿನ್ನದ ಭಗವದ್ಗೀತೆಯನ್ನು ನಿರ್ಮಿಸಿದ್ದಾರೆ. ಶುದ್ಧ ಚಿನ್ನದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯಗಳಲ್ಲಿನ 700 ಶ್ಲೋಕಗಳನ್ನು ಸೂಕ್ಷ್ಮವಾಗಿ ಮುದ್ರಿಸಲಾಗಿದ್ದು, ಇದು ಧಾರ್ಮಿಕ ಹಾಗೂ ಸಾಂಸ್ಕೃತಿಕ ದೃಷ್ಟಿಯಿಂದ … Continue reading ಉಡುಪಿ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಕಾಣಿಕೆ
Copy and paste this URL into your WordPress site to embed
Copy and paste this code into your site to embed