ಸ್ಕೀಯಿಂಗ್ ವೇಳೆ ಗಾಯಗೊಂಡಿದ್ದ ವೇದಾಂತ ಸಂಸ್ಥಾಪಕ ಅನಿಲ್ ಪುತ್ರ ಅಗ್ನಿವೇಶ್ ನಿಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಸ್ಕೀಯಿಂಗ್ ಅವಘಡದಲ್ಲಿ ಗಾಯಗೊಂಡಿದ್ದ ವೇದಾಂತ ಕಂಪನಿಯ ಸಂಸ್ಥಾಪಕ, ಉದ್ಯಮಿ ಅನಿಲ್ ಅಗರವಾಲ್ ಅವರ ಹಿರಿಯ ಮಗ ಅಗ್ನಿವೇಶ್ ಅಗರವಾಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಗ್ನಿವೇಶ್ ಅಗರವಾಲ್ ಅವರಿಗೆ 49 ವರ್ಷವಾಗಿತ್ತು. ಈ ಬಗ್ಗೆ ಅಗ್ನಿವೇಶ್ ಅವರು ‘ಎಕ್ಸ್’ನಲ್ಲಿ ದುಃಖ ಹಂಚಿಕೊಂಡಿದ್ದಾರೆ. ‘ಇದು ನನ್ನ ಜೀವನದ ಅತ್ಯಂತ ಕರಾಳ ದಿನ’ ಎಂದು ಹೇಳಿದ್ದಾರೆ. ಸ್ಕೀಯಿಂಗ್ ಅವಘಡದಲ್ಲಿ ಗಾಯಗೊಂಡಿದ್ದ ಅಗ್ನಿವೇಶ್ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದರು. ಆದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು … Continue reading ಸ್ಕೀಯಿಂಗ್ ವೇಳೆ ಗಾಯಗೊಂಡಿದ್ದ ವೇದಾಂತ ಸಂಸ್ಥಾಪಕ ಅನಿಲ್ ಪುತ್ರ ಅಗ್ನಿವೇಶ್ ನಿಧನ