Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು
ಪ್ರಮುಖವೈರಲ್

ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೂವಿನ ಬಾಣದಂತೆ ಅಂತ ಹಾಡನ್ನು ಹಾಡಿ ವೈರಲ್ ಆಗಿದ್ದ ಯುವತಿ, ಜೀ ಕನ್ನಡದ ಪ್ರತಿಷ್ಠಿತ ಕಾಮಿಡಿ ಶೋನಲ್ಲಿ ನಿತ್ಯಾಶ್ರೀ ಅತಿಥಿಯಾಗಿ ಭಾಗವಹಿಸಿದ್ದರು.

ಯೋಗರಾಜ್‌ ಭಟ್, ಜಗ್ಗೇಶ್, ತಾರಾ ಅವರಂತಹ ದಿಗ್ಗಜರ ಎದುರು ನಟಿಸಿ ಸೈ ಎನಿಸಿಕೊಂಡಿದ್ದರು. ಆದರೆ, ಕಾಮಿಡಿ ಕಿಲಾಡಿಗಳು ಶೋನಲ್ಲಿ ಅತಿಥಿಯಾಗಿ ಪರ್ಫಾಮ್ ಮಾಡಿ ಬರುತ್ತಿದ್ದಂತೆ ನಿತ್ಯಾಶ್ರೀಗೆ ಸೋಶಿಯಲ್ ಮೀಡಿಯಾಗಳಲ್ಲಿ ಕಾಲೆಳೆಯುವುದಕ್ಕೆ ಶುರು ಮಾಡಿದ್ದರು. ನೆಗೆಟಿವ್ ಕಾಮೆಂಟ್‌ಗಳನ್ನು ಹಾಕುತ್ತಿದ್ದರು.
ಅಂತಹವರಿಗೆ ನಿತ್ಯಾಶ್ರೀ ತಿರುಗೇಟು ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ನಿತ್ಯಾಶ್ರೀ ವಿರುದ್ಧ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ನಿತ್ಯಾಶ್ರೀಯವರ ಪ್ರತಿಭೆಯನ್ನು ಪ್ರಶ್ನೆ ಮಾಡಿದ್ದಾರೆ. ಇಂತಹವರಿಗೆ ಭಾವನಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಂತಹದ್ದೇನು ಹೇಳಿದ್ದಾರೆ ಅಂತ ನೋಡುವುದಾರೇ,
ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಕಾಲೆಳೆದವರಿಗೆ ನಿತ್ಯಾಶ್ರೀ ಪ್ರಬುದ್ಧವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ವಿರುದ್ಧ ವಿಡಿಯೋ ಮಾಡಿ ವಿರೋಧಿಸುವುದಕ್ಕೂ ಮುನ್ನ ಒಮ್ಮೆ ಯೋಚನೆ ಮಾಡಿ ಎಂದು ಹೇಳುತ್ತಾ? ಕೆಟ್ಟದಾಗಿ ಕಾಮೆಂಟ್‌ಗಳನ್ನು ಪಾಸ್ ಮಾಡಿದವರಿಗೆ ಕೂಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
“ಈ ವಿಡಿಯೋ ಮಾಡುವುದಕ್ಕೆ ಕಾರಣ, ಮೊನ್ನೆ ನಡೆದ ಕಾಮಿಡಿ ಕಿಲಾಡಿಗಳು ಶೋನಲ್ಲಿ ನಾನು ಅತಿಥಿಯಾಗಿ ನಟಿಸಿದ್ದೇನೆ. ಅದನ್ನು ತುಂಬಾ ಜನ ಕೆಟ್ಟದಾಗಿ ಟ್ರೋಲ್ ಮಾಡಿದ್ದಾರೆ. ಅವರೆಲ್ಲರಿಗೂ ನಾನು ಕೇಳುವುದು ಇಷ್ಟೇ. ಇದೇ ಚಾನ್ಸ್ ನಿಮ್ಮ ಅಕ್ಕನಿಗೋ, ತಂಗಿಗೋ ಸಿಕ್ಕಿದ್ರೆ ಇದನ್ನು ಬಳಸಿಕೊಳ್ಳುತ್ತಿದ್ರಾ? ಬಿಡ್ತಿದ್ರಾ? ಹಾಗೇ ಇಷ್ಟು ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ರಾ?” ಎಂದು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿರುವವರಿಗೆ ಪ್ರತಿಕ್ರಿಯಿಸಿದ್ದಾರೆ.

ಇನ್ಮುಂದೆ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಕಡ್ಡಾಯ ರಜೆ

TAGGED:Would you troll like this if your older sister got caught?; Nithyashree hits back at trollers
Share This Article
Facebook Twitter Copy Link Print
Previous Article ಇನ್ಮುಂದೆ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಕಡ್ಡಾಯ ರಜೆ
Next Article 6,868 ಮರಗಳ ಮಾರಣ ಹೋಮಕ್ಕೆ ಮುಂದಾದ ‘BMRCL’; ಕಾರಣವೇನು?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?