ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೂವಿನ ಬಾಣದಂತೆ ಅಂತ ಹಾಡನ್ನು ಹಾಡಿ ವೈರಲ್ ಆಗಿದ್ದ ಯುವತಿ, ಜೀ ಕನ್ನಡದ ಪ್ರತಿಷ್ಠಿತ ಕಾಮಿಡಿ ಶೋನಲ್ಲಿ ನಿತ್ಯಾಶ್ರೀ ಅತಿಥಿಯಾಗಿ ಭಾಗವಹಿಸಿದ್ದರು. ಯೋಗರಾಜ್‌ ಭಟ್, ಜಗ್ಗೇಶ್, ತಾರಾ ಅವರಂತಹ ದಿಗ್ಗಜರ ಎದುರು ನಟಿಸಿ ಸೈ ಎನಿಸಿಕೊಂಡಿದ್ದರು. ಆದರೆ, ಕಾಮಿಡಿ ಕಿಲಾಡಿಗಳು ಶೋನಲ್ಲಿ ಅತಿಥಿಯಾಗಿ ಪರ್ಫಾಮ್ ಮಾಡಿ ಬರುತ್ತಿದ್ದಂತೆ ನಿತ್ಯಾಶ್ರೀಗೆ ಸೋಶಿಯಲ್ ಮೀಡಿಯಾಗಳಲ್ಲಿ ಕಾಲೆಳೆಯುವುದಕ್ಕೆ ಶುರು ಮಾಡಿದ್ದರು. ನೆಗೆಟಿವ್ ಕಾಮೆಂಟ್‌ಗಳನ್ನು ಹಾಕುತ್ತಿದ್ದರು. ಅಂತಹವರಿಗೆ ನಿತ್ಯಾಶ್ರೀ ತಿರುಗೇಟು ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು … Continue reading ನಿಮ್ಮ ಅಕ್ಕ-ತಂಗಿಗೆ ಚಾನ್ಸ್ ಸಿಕ್ಕಿದ್ರೆ ಹೀಗೆ ಟ್ರೋಲ್ ಮಾಡ್ತಿದ್ರಾ?; ಟ್ರೋಲಿಗರಿಗೆ ನಿತ್ಯಾಶ್ರೀ ತಿರುಗೇಟು