ಪಂದ್ಯದ ವೇಳೆ ಕುಸಿದು ಬಿದ್ದು ಭಾರತೀಯ ಕ್ರಿಕೆಟಿಗ ನಿಧನ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ಕ್ರಿಕೆಟ್ ಪಂದ್ಯದ ಸಮಯದಲ್ಲಿ ಹಠಾತ್ತನೆ ಮೂರ್ಛೆ ಹೋದ ಕ್ರಿಕೆಟಿಗನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ. ಮಿಜೋರಾಂನ ಮಾಜಿ ರಣಜಿ ಟ್ರೋಫಿ ಆಟಗಾರ ಲಾಲ್ರೆಮ್ರುವಾಟಾ (38) ಅವರು ಪಂದ್ಯದ ವೇಳೆ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವೆಂಗ್ನುಯಿ ರೈಡರ್ಸ್ CC ಪರ ಆಡುತ್ತಿದ್ದರು ಲಾಲ್ರೆಮ್ರುವಾಟಾ. ಬ್ಯಾಟಿಂಗ್ ಮುಗಿಸಿ ಮೈದಾನದಿಂದ ಹಿಂತಿರುಗುತ್ತಿದ್ದಾಗ ಅವರಿಗೆ ಹಠಾತ್ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಅವರು ಮೈದಾನದಲ್ಲೇ ಪ್ರಜ್ಞೆ ತಪ್ಪಿ … Continue reading ಪಂದ್ಯದ ವೇಳೆ ಕುಸಿದು ಬಿದ್ದು ಭಾರತೀಯ ಕ್ರಿಕೆಟಿಗ ನಿಧನ