Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಯೌವನದಲ್ಲಿ ಅರಳಿದ್ದ ಪ್ರೀತಿಗೆ ವೃದ್ಧಾಪ್ಯದಲ್ಲಿಮದುವೆಯ ಮುದ್ರೆಯೊತ್ತಿದ ಜೋಡಿ! ಅಪರೂಪದಲ್ಲಿ ಅಪರೂಪ ಇಂಥ ಅನುಬಂಧ
ಪ್ರಮುಖದೇಶವೈರಲ್

ಯೌವನದಲ್ಲಿ ಅರಳಿದ್ದ ಪ್ರೀತಿಗೆ ವೃದ್ಧಾಪ್ಯದಲ್ಲಿಮದುವೆಯ ಮುದ್ರೆಯೊತ್ತಿದ ಜೋಡಿ! ಅಪರೂಪದಲ್ಲಿ ಅಪರೂಪ ಇಂಥ ಅನುಬಂಧ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರೀತಿ ಎಂಬುದು ಮದುರ ಭಾವನೆ… ಬೆಲೆ ಕಟ್ಟಲಾಗದ ಸಂಬಂಧವೂ ಹೌದು. ನಿಷ್ಕಲ್ಮಷ ಪ್ರೀತಿಯ ಎದುರು ಯಾವುದೇ ಕಷ್ಟಗಳೂ ತೃಣಕ್ಕೆ ಸಮಾನ. ಅದಕ್ಕೆ ಸಾಕ್ಷಿ ಈ ಜೋಡಿ. ಯಾವುದೇ ಸಿನೆಮಾ ಕತೆಗಿಂತ ಭಿನ್ನವಾಗಿಲ್ಲ ಈ ಪ್ರೇಮಜೋಡಿಯ ಕತೆ. ಈ ಪ್ರೇಮ ಜೋಡಿ ಈಗ ದಾಂಪತ್ಯಕ್ಕೆ ಕಾಲಿಟ್ಟಿದೆ. ಯೌವನದಲ್ಲಿ ಅರಳಿದ್ದ ಪ್ರೀತಿಗೆ ವೃದ್ಧಾಪ್ಯದಲ್ಲಿ ಮದುವೆಯ ಮುದ್ರೆ ಬಿದ್ದಿದೆ.

ವೃದ್ಧಾಪ್ಯದಲ್ಲಿ ತಮ್ಮ ಪ್ರೀತಿಗೆ ಮದುವೆಯ ಮುದ್ರೆಯೊತ್ತಿದ್ದ ಜೋಡಿ 65 ವರ್ಷದ ಜಯಪ್ರಕಾಶ್ ಹಾಗೂ ರಶ್ಮಿ, ಜೀವನದಲ್ಲಿ ಎದುರಾಗಿದ್ದ ಕೆಲ ಅಡೆತಡೆಗಳು ಸಮಯ ಸಂದರ್ಭಕ್ಕೆ ಸಿಲುಕಿ ಇಬ್ಬರು ಬೇರೆ ಬೇರೆಯವರನ್ನು ಮದುವೆಯಾಗಿದ್ದರು. ರಶ್ಮಿಯವರು ಮೊದಲು ಮದುವೆಯಾದರೆ ಜಯಪ್ರಕಾಶ್ ಅವರು ವಿದೇಶಕ್ಕೆ ತೆರಳಿ ಕಾಲಾನಂತರದಲ್ಲಿ ಅವರೂ ಕೂಡ ಬೇರೆಯವರನ್ನು ಮದುವೆಯಾಗಿದ್ದರು. ಇಬ್ಬರು ತಮ್ಮ ಕುಟುಂಬವನ್ನು ಬೆಳೆಸಿದರು, ಇಬ್ಬರಿಗೂ ಮಕ್ಕಳಾಗಿ ಮಕ್ಕಳೂ ದೊಡ್ಡವರಾದರು. ಆದರೆ ರಶ್ಮಿಯವರ ಪತಿ 10 ವರ್ಷಗಳ ಹಿಂದೆ ತೀರಿಕೊಂಡಿದ್ದರೆ ಜಯಪ್ರಕಾಶ್ ಅವರ ಪತ್ನಿ 5 ವರ್ಷಗಳ ಹಿಂದೆ ತೀರಿಕೊಂಡಿದ್ದರು.

ಆದರೆ ಇತ್ತೀಚೆಗೆ ರಶ್ಮಿಯವರನ್ನು ಶಾರ್ಟ್ ಮೂವಿಯೊಂದರಲ್ಲಿ ನೋಡಿದ ಜಯಪ್ರಕಾಶ್ ಅವರು ಕುಟುಂಬದವರ ಮೂಲಕ ಅವರನ್ನು ಮತ್ತೆ ಸಂಪರ್ಕಿಸಿದ್ದರು. ಇದರಿಂದ ಅವರ ಹಳೆಯ ಪ್ರೀತಿ ಮತ್ತೆ ಚಿಗುರಿತು. ಹಾಗೂ ಇವರ ಪ್ರೀತಿಗೆ ಅವರ ಮಕ್ಕಳು ಕೂಡ ಒಪ್ಪಿಗೆಯ ಮುದ್ರೆಯೊತ್ತಿದ್ದರು. ಪರಿಣಾಮ ಇಬ್ಬರು ತಮ್ಮ ಇಳಿವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಕುಟುಂಬದರು ಮಕ್ಕಳು ಮೊಮ್ಮಕ್ಕಳ ಸಮ್ಮುಖದಲ್ಲಿ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು, ಇವರ ಈ ಮದುವೆ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಿದೆ.

https://www.newsics.com/2026/01/08/dr-rajkumar-award-for-jayamala-s-r-govinda-vishnuvardhan-award-for-sundarraj-announced/

 

 

TAGGED:A couple who sealed their love in their youth with marriage in their old age
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 09-01-2026, ಶುಕ್ರವಾರ
Next Article ಪ್ರತಿ ರಾತ್ರಿ ನೀವು ಮುಂಚೆ ಊಟ ಮಾಡಿದರೆ ಹತ್ತಾರು ಲಾಭ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?