Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ – ಶಬರಿಮಲೆಗೆ ಹೋಗಿ ಬರುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಸಾವು.!
ಕರ್ನಾಟಕಪ್ರಮುಖ

ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ – ಶಬರಿಮಲೆಗೆ ಹೋಗಿ ಬರುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಸಾವು.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾದ ಪರಿಣಾಮ ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಘಟನೆ ನಡೆದಿದೆ.

ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ.ಕೇರಳದಿಂದ ತಮ್ಮ ಊರಿಗೆ ವಾಪಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

https://www.newsics.com/2026/01/09/holiday-declared-for-schools-and-colleges-on-january-15/

TAGGED:A cruiser vehicle collided with a parked lorry - four Ayyappa devotees going to and from Sabarimala died!
Share This Article
Facebook Twitter Copy Link Print
Previous Article ಜನವರಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article ಈ ಒಂದು ವಸ್ತು ನಿಮ್ಮ ಪರ್ಸ್‌ನಲ್ಲಿದ್ದರೆ ಎಂದಿಗೂ ಹಣಕಾಸಿನ ಸಮಸ್ಯೆ ಕಾಡುವುದಿಲ್ಲ!

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?