Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > CID investigation ಸಿಐಡಿಗೆ ಬಳ್ಳಾರಿ ಬ್ಯಾನರ್ ಗದ್ದಲ: ಸರ್ಕಾರ ನಿರ್ಧಾರ
ಪ್ರಮುಖ

CID investigation ಸಿಐಡಿಗೆ ಬಳ್ಳಾರಿ ಬ್ಯಾನರ್ ಗದ್ದಲ: ಸರ್ಕಾರ ನಿರ್ಧಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಳ್ಳಾರಿಯಲ್ಲಿ ನಡೆದಿದ್ದ ಬ್ಯಾನರ್ ಗಲಾಟೆ ವೇಳೆ ಗುಂಡಿನ ದಾಳಿಯಿಂದ ಓರ್ವ ಸಾವನ್ನಪ್ಪಿದ ಪ್ರಕರಣವು ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ರಾಜ್ಯ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿದೆ.

ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಪ್ರತಿ ಪಕ್ಷಗಳು ಕೇಂದ್ರ ತನಿಖಾ ಸಂಸ್ಥೆಗಳಿಗೆ ಪ್ರಕರಣ ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದವು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲ ಪ್ರಕರಣವನ್ನೂ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದಲ್ಲಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಹೊರತುಪಡಿಸಿ ಉಳಿದ 25 ಆರೋಪಿಗಳಿಗೆ ಶುಕ್ರವಾರ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ 6 ಪ್ರಕರಣ ದಾಖಲಾಗಿವೆ.

ಗನ್‌ಮ್ಯಾನ್‌ಗಳಾದ ಗುರುಚರಣ್‌ ಸಿಂಗ್‌, ಬಲ್ಜಿತ್ ಸಿಂಗ್‌ ಹಾಗೂ ಮಹೇಂದ್ರ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ 10, ಬಿಜೆಪಿಯ 11 ಕಾರ್ಯಕರ್ತರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ ಕ್ರೈಮ್ ನಂಬರ್ 4ರಲ್ಲಿನ 25 ಬಂಧಿತ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಮುಖ ಆರೋಪಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ಗೆ ಸಂಬಂಧಿಸಿದ ಗನ್‌ನಿಂದಲೇ 12 ಎಂಎಂ ಬುಲೆಟ್ ಫೈರ್ ಆಗಿರುವ ಹಿನ್ನೆಲೆಯಲ್ಲಿ ಆತನಿಗೆ ನ್ಯಾಯಾಲಯವು ಜಾಮೀನು ನೀಡಿಲ್ಲ ಎಂದು ತಿಳಿದುಬಂದಿದೆ.

ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಏನಿದರ ಅಸಲಿಯತ್ತು?

ಮೊದಲು ಶೂಟ್ ಮಾಡ್ತೀವಿ, ಆಮೇಲೆ ಪ್ರಶ್ನೆ ಕೇಳ್ತೀವಿ: ಅಮೆರಿಕಾಗೆ ಡೆನ್ಮಾರ್ಕ್‌ ವಾರ್ನಿಂಗ್

ಗರ್ಭಪಾತಕ್ಕೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ತೀರ್ಪು

TAGGED:Bellary banner row to CID: Government decision
Share This Article
Facebook Twitter Copy Link Print
Previous Article TREND ಜೆನ್ ಝಿ ಹೆಣ್ಮಕ್ಕಳಿಗೆ ಬಲು ಇಷ್ಟವಂತೆ ಬೆಲ್ಟ್ ಡ್ರೆಸ್‌ಗಳು
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 10-01-2026, ಶನಿವಾರ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?