Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರವಾದ ಶಾಲಾ ಬ್ಯಾಗ್ ಹೊತ್ತ ಪರಿಣಾಮ 6ನೇ ಕ್ಲಾಸ್ ವಿದ್ಯಾರ್ಥಿ ಕೈಗೆ ಊತ
ಕರ್ನಾಟಕಪ್ರಮುಖ

ಭಾರವಾದ ಶಾಲಾ ಬ್ಯಾಗ್ ಹೊತ್ತ ಪರಿಣಾಮ 6ನೇ ಕ್ಲಾಸ್ ವಿದ್ಯಾರ್ಥಿ ಕೈಗೆ ಊತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರವಾರ: ಭಾರವಾದ ಶಾಲಾ ಬ್ಯಾಗ್ ಹೊತ್ತು 6ನೇ ತರಗತಿಯ ವಿದ್ಯಾರ್ಥಿಯೋರ್ವನ ಕೈ ಊದಿಕೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ.

ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕೆಂಬ ನಿಯಮವಿದ್ದರೂ ಅದು ಪಾಲನೆಯಾಗುತ್ತಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.
ನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಸಮರ್ಥ ನಾಯ್ಕ ಎಂಬ ಬಾಲಕನೇ ಅಸ್ವಸ್ಥಗೊಂಡ ವಿದ್ಯಾರ್ಥಿ. ಸಮರ್ಥ ಪ್ರತಿನಿತ್ಯ ಶಾಲೆಗೆ ಬರುವಾಗ ಪಠ್ಯ ಪುಸ್ತಕ ಮತ್ತು ನೋಟ್ಸ್‌ಗಳ ಭಾರವಾದ ಬ್ಯಾಗ್ ಹೊತ್ತುಕೊಂಡು ಬರುತ್ತಿದ್ದ. ಈ ಅತಿಯಾದ ಭಾರದಿಂದಾಗಿ ಬಾಲಕನ ತೋಳಿನ ಎಲುಬಿಗೆ ಒತ್ತಡ ಬಿದ್ದು ಪೆಟ್ಟಾಗಿದ್ದು, ಭುಜ ಹಾಗೂ ಕೈ ಊದಿಕೊಂಡಿದೆ. ವಿಪರೀತ ನೋವು ಕಾಣಿಸಿಕೊಂಡ ಹಿನ್ನೆಲೆ ಬಾಲಕನನ್ನು ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯರು ಬಾಲಕನನ್ನು ಪರೀಕ್ಷಿಸಿ, ಇಷ್ಟು ಚಿಕ್ಕ ವಯಸ್ಸಿಗೆ ಕೈ ಊದಿಕೊಳ್ಳಲು ಕಾರಣವೇನೆಂದು ಪ್ರಶ್ನಿಸಿದ್ದಾರೆ. ಆಗ ಬಾಲಕ ಶಾಲಾ ಬ್ಯಾಗ್ ಬಗ್ಗೆ ಮಾಹಿತಿ ನೀಡಿದ್ದಾನೆ. ಅಲ್ಲಿದ್ದವರು ಬ್ಯಾಗ್ ಎತ್ತಿ ನೋಡಿದಾಗ, ಅದು ವಿದ್ಯಾರ್ಥಿಯ ದೇಹದ ಸಾಮರ್ಥ್ಯಕ್ಕಿಂತಲೂ ಹೆಚ್ಚು ತೂಕವಿರುವುದು ದೃಢಪಟ್ಟಿದೆ. ವೈದ್ಯರು ಬಾಲಕನಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ.

ತಕ್ಷಣ ಆತಂಕಗೊಂಡ ಪೋಷಕರು ವಿದ್ಯಾರ್ಥಿಯನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ವೇಳೆ ವಿದ್ಯಾರ್ಥಿಯ ಬಲಗೈ ಮುರಿದಿರುವುದು ದೃಢಪಟ್ಟಿದೆ.

ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?

TAGGED:Class 6 student's hand swollen from carrying heavy school bag: Emergency treatment
Share This Article
Facebook Twitter Copy Link Print
Previous Article ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?
Next Article 56 ವರ್ಷದ ಈತ ಹೆಣ್ಣೆಂದರೇ ಬೆಚ್ಚಿ ಬೀಳೋದ್ಯಾಕೆ? ಏನಿದು ಸಮಸ್ಯೆ?!

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?