ಭಾರವಾದ ಶಾಲಾ ಬ್ಯಾಗ್ ಹೊತ್ತ ಪರಿಣಾಮ 6ನೇ ಕ್ಲಾಸ್ ವಿದ್ಯಾರ್ಥಿ ಕೈಗೆ ಊತ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಾರವಾರ: ಭಾರವಾದ ಶಾಲಾ ಬ್ಯಾಗ್ ಹೊತ್ತು 6ನೇ ತರಗತಿಯ ವಿದ್ಯಾರ್ಥಿಯೋರ್ವನ ಕೈ ಊದಿಕೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ. ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಬೇಕೆಂಬ ನಿಯಮವಿದ್ದರೂ ಅದು ಪಾಲನೆಯಾಗುತ್ತಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ. ನಗರದ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಸಮರ್ಥ ನಾಯ್ಕ ಎಂಬ ಬಾಲಕನೇ ಅಸ್ವಸ್ಥಗೊಂಡ ವಿದ್ಯಾರ್ಥಿ. ಸಮರ್ಥ ಪ್ರತಿನಿತ್ಯ ಶಾಲೆಗೆ ಬರುವಾಗ ಪಠ್ಯ ಪುಸ್ತಕ ಮತ್ತು ನೋಟ್ಸ್‌ಗಳ … Continue reading ಭಾರವಾದ ಶಾಲಾ ಬ್ಯಾಗ್ ಹೊತ್ತ ಪರಿಣಾಮ 6ನೇ ಕ್ಲಾಸ್ ವಿದ್ಯಾರ್ಥಿ ಕೈಗೆ ಊತ