Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟ ವಿಜಯ್ ನಟನೆಯ ಬಹುನಿರೀಕ್ಷಿತ ಜನ ನಾಯಗನ್ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ದೇಶಪ್ರಮುಖಮನರಂಜನೆ

ನಟ ವಿಜಯ್ ನಟನೆಯ ಬಹುನಿರೀಕ್ಷಿತ ಜನ ನಾಯಗನ್ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೆನ್ನೈ: ತಮಿಳು ನಟ ವಿಜಯ್  ಚಿತ್ರಗಳು ಎಂದರೆ ಒಂದು ಹೈಪ್ ಹೆಚ್ಚೇ ಇರುತ್ತದೆ. ಅದರಲ್ಲೂ ವಿಜಯ್ ಕೊನೆಯದಾಗಿ ನಟಿಸುತ್ತಿರುವ ಚಿತ್ರ ಎಂದೇ ಪರಿಗಣಿತವಾಗಿರುವ ಬಹು ನಿರೀಕ್ಷಿತ ಚಿತ್ರ ಜನ ನಾಯಗನ್‌ಗೆ ಸಿನಿಮಾ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ನಟ ವಿಜಯ್ ಅಭಿನಯದ ‘ಜನ ನಾಯಗನ್’ ಸಿನಿಮಾ ಇಂದು ಬಿಡುಗಡೆಯಾಗಬೇಕಿತ್ತು, ಆದರೆ ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣಕ್ಕೆ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು. ಈ ಪ್ರಕರಣ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಜನ ನಾಯಗನ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವಂತೆ ಸಿಬಿಎಫ್ ಸಿಗೆ ಸೂಚನೆ ನೀಡಿದೆ.

‘ಜನ ನಾಯಗನ್’ ಸಿನಿಮಾಗೆ U/A ಸರ್ಟಿಫಿಕೇಟ್ ನೀಡಿ. ಸಿನಿಮಾ ಬಿಡುಗಡೆಗೆ ಇಂದೇ ಅವಕಾಶ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ಗೆ ದೊಡ್ದ ಜಯ ಸಿಕ್ಕಂತಾಗಿದೆ.

https://www.newsics.com/2026/01/09/if-you-have-this-one-item-in-your-purse-you-will-never-have-financial-problems/

TAGGED:High Court gives green signal for release of Vijay's much-awaited film Jana Nayagan
Share This Article
Facebook Twitter Copy Link Print
Previous Article ಈ ಒಂದು ವಸ್ತು ನಿಮ್ಮ ಪರ್ಸ್‌ನಲ್ಲಿದ್ದರೆ ಎಂದಿಗೂ ಹಣಕಾಸಿನ ಸಮಸ್ಯೆ ಕಾಡುವುದಿಲ್ಲ!
Next Article ಯಶ್​ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ನಟೇಲಿ ಬರ್ನ್​ಗೆ ಹುಡುಕಾಟ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?