ಗರ್ಭಪಾತಕ್ಕೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ತೀರ್ಪು
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ದೆಹಲಿ: ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಮಹಿಳೆಯೊಬ್ಬರ ಮೇಲೆ ಒತ್ತಡ ಹೇರುವುದು ಆಕೆಯ ದೇಹದ ಮೇಲಿನ ಹಕ್ಕನ್ನು ಉಲ್ಲಂಘಿಸಿದಂತೆ ಮತ್ತು ಮಾನಸಿಕ ಆಘಾತವನ್ನು ಹೆಚ್ಚಿಸಿದಂತೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 14 ವಾರದ ಭ್ರೂಣವನ್ನು ವೈದ್ಯಕೀಯವಾಗಿ ತೆಗೆಸಿದ್ದ ಪರಿತ್ಯಕ್ತ ಪತ್ನಿ ವಿರುದ್ಧ ಪತಿಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ (ಅಪರಾಧಿಕ) ಅರ್ಜಿಯನ್ನು ವಜಾಗೊಳಿಸಿದ ಸಂದರ್ಭದಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ. ವೈವಾಹಿಕ ತಕರಾರು ಪ್ರಕರಣದಲ್ಲಿ ಗರ್ಭಪಾತ ಬಯಸುವುದು ಆಕೆಯ ಸ್ವಾತಂತ್ರ್ಯವಾಗಿದೆ’ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ನೀನಾ … Continue reading ಗರ್ಭಪಾತಕ್ಕೆ ಪತಿಯ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed