ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲ; ಡಿಕೆಶಿಗೆ ಕುಮಾರಸ್ವಾಮಿ ಟಾಂಗ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶೀಘ್ರವೇ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಡಿಕೆಶಿ ಹೇಳಿಕೆ ನೀಡಿದ್ರು. ಅಲ್ಲದೇ ನಾನು ಕುಮಾರಸ್ವಾಮಿಗಿಂತ ಅನುಭವಿ ಎಂದು ಹೇಳಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಡಿಕೆಶಿ ಮಾತಿಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ, ನಮ್ಮ ವಿಲೀನದ ಚಿಂತೆ ಪಕ್ಕಕ್ಕಿಡಿ. ನನ್ನ, ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ ಎನ್ನುತ್ತಾ ಕಿಡಿಕಾರಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು … Continue reading ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲ; ಡಿಕೆಶಿಗೆ ಕುಮಾರಸ್ವಾಮಿ ಟಾಂಗ್