Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯಶ್​ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ನಟೇಲಿ ಬರ್ನ್​ಗೆ ಹುಡುಕಾಟ
ದೇಶಕರ್ನಾಟಕಪ್ರಮುಖಮನರಂಜನೆ

ಯಶ್​ ಜತೆ ಬೋಲ್ಡ್​ ಆಗಿ ಕಾಣಿಸಿಕೊಂಡ ನಟೇಲಿ ಬರ್ನ್​ಗೆ ಹುಡುಕಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟಾಕ್ಸಿಕ್‌ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್ ಯಶ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕೂತೂಹಲಕ್ಕೆ ಚಿತ್ರತಂಡ ಗುರುವಾರ (ಜ.8) ತೆರೆ ಎಳೆದಿದೆ. ಯಶ್‌ ಹುಟ್ಟುಹಬ್ಬ ನಿಮಿತ್ತ ‘ಟಾಕ್ಸಿಕ್‌’ ಸಿನಿಮಾದಲ್ಲಿನ ರಾಯ ಪಾತ್ರವನ್ನು ಪರಿಚಯಿಸುವ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ.

ನಿನ್ನೆ ಬೆಳಿಗ್ಗೆ 10 ಗಂಟೆ 10 ನಿಮಿಷಕ್ಕೆ ಯಶ್‌ ಟಾಕ್ಸಿಕ್‌ನಲ್ಲಿ ನಟಿಸಿರುವ ಪಾತ್ರವನ್ನು ಅನಾವರಣಗೊಳಿಸುವ ಮೂಲಕ ಸಿನಿಮಾನವನ್ನು ಹಾಲಿವುಡ್‌ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನವನ್ನು ಚಿತ್ರತಂಡ ಮಾಡಿದೆ.

ಇದೇ ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ಹಾಲಿವುಡ್‌ ನಟಿ ಎಂಟ್ರಿ ಕೊಟ್ಟಿದ್ದು. ವಿಡಿಯೊ ಬಿಡುಗಡೆಯಾಗುತ್ತಿದ್ದಂತೆ ಹಸಿಬಿಸಿ ದೃಶ್ಯವೊಂದು ಕಾಣಿಸಿದೆ.  ಸದ್ಯ ಯಶ್‌ ಜೊತೆ ಕಾರಿನಲ್ಲಿದ್ದ ಬ್ಯೂಟಿ ಬಗ್ಗೆ ಭಾರೀ ಹುಡುಕಾಟ ನಡೆಸಲಾಗ್ತಿದೆ.

ಯಶ್‌ ಜತೆ ಕಾರಿನೊಳಗೆ ಕಾಣಿಸಿದ ಚೆಲುವೆಯ ಹೆಸರು ನಟಾಲಿಯಾ ಬರ್ನ್  ಇವರು ನಟಿ, ರೂಪದರ್ಶಿ, ಬರಹಗಾರ್ತಿ ಮತ್ತು ನಿರ್ಮಾಪಕಿ ಕೂಡ ಆಗಿದ್ದಾರೆ. ನಟಾಲಿಯಾ ಬರ್ನ್ ‘7ಹೆವೆನ್ ಪ್ರೊಡಕ್ಷನ್ಸ್’ ಎಂಬ ನಿರ್ಮಾಣ ಕಂಪನಿಯನ್ನು ಹೊಂದಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ದಿ ಆಕ್ಟರ್ಸ್ ಸ್ಟುಡಿಯೊ’ ಮತ್ತು ‘ದಿ ಟೆಲಿವಿಷನ್ ಅಕಾಡೆಮಿ’ ಸದಸ್ಯೆ ಎಂದು ಬರೆದುಕೊಂಡಿದ್ದಾರೆ.

ಹಾಲಿವುಡ್‌ನ ಸಿನಿಮಾಗಳಲ್ಲಿ ನಟಿಸಿರುವ ನಟಾಲಿಯಾ ಬರ್ನ್ ಇದೀಗ ಟಾಕ್ಸಿಕ್ ಸಿನಿಮಾದ ವಿಡಿಯೊದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಉಕ್ರೇನ್-ಅಮೆರಿಕನ್ ನಟಿಯಾಗಿರುವ ಈಕೆ ಯಾರೆಂದು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ಶುರು ಮಾಡಿದ್ದಾರೆ.

 

https://www.newsics.com/2026/01/09/high-court-gives-green-signal-for-release-of-vijays-much-awaited-film-jana-nayagan/

TAGGED:Looking for Nateli Burn who appeared bold with Yash
Share This Article
Facebook Twitter Copy Link Print
Previous Article ನಟ ವಿಜಯ್ ನಟನೆಯ ಬಹುನಿರೀಕ್ಷಿತ ಜನ ನಾಯಗನ್ ಸಿನಿಮಾ ಬಿಡುಗಡೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
Next Article ಕಾಸರಗೋಡು ಕನ್ನಡಿಗರ ಮೇಲೆ ಮಲಯಾಳಂ ಹೇರಬೇಡಿ : ಪಿಣರಾಯ್ ವಿಜಯನ್​ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?