‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ ಮೊದಲಾದ ಸಿನಿಮಾಗಳು ಬರೆದಿದ್ದ ದಾಖಲೆಗಳೆಲ್ಲ ಉಡೀಸ್ ಆಗಿವೆ. ಏಕೆಂದರೆ 24 ಗಂಟೆಯಲ್ಲಿ ‘ಟಾಕ್ಸಿಕ್’ ಟೀಸರ್ ಬರೋಬ್ಬರಿ 200 ಮಿಲಿಯನ್ ಅಂದರೆ 20 ಕೋಟಿ ಡಿಜಿಟಿಲ್ ವೀವ್ಸ್ ಪಡೆದುಕೊಂಡಿದೆ. ಈ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇದು ತಂಡದ ಖುಷಿಗೆ ಕಾರಣ ಆಗಿದೆ. ‘ಟಾಕ್ಸಿಕ್’ ಸಿನಿಮಾ ಟೀಸರ್ ಯೂಟ್ಯೂಬ್ ಜೊತೆಗೆ ಇನ್ಸ್ಟಾಗ್ರಾಮ್, … Continue reading ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್