Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಏನಿದರ ಅಸಲಿಯತ್ತು?
ಪ್ರಮುಖರಿಲೇಷನ್‌ಶಿಪ್

ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಏನಿದರ ಅಸಲಿಯತ್ತು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಲಿಂಗಿಗಳ ವಿವಾಹಕ್ಕೆ ಸುಪ್ರೀಂಕೋರ್ಟ್ ಅಕ್ಟೋಬರ್ 2023 ರಲ್ಲಿ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ್ದರೂ, ಅದಕ್ಕೂ ಮುನ್ನ ಅವರ ಹಕ್ಕುಗಳನ್ನು ಕೋರ್ಟ್ ಎತ್ತಿಹಿಡಿದಿದೆ, ಸಲಿಂಗ ಸಂಬಂಧಗಳು ಈಗ ಅಪರಾಧವಲ್ಲ ಎಂದು 2018 ರಲ್ಲಿ ಕೋರ್ಟ್ ಹೇಳಿದೆ.ಬೆಂಗಳೂರಿನಲ್ಲಿ ಒಟ್ಟಿಗೆ ವಾಸಿಸುತ್ತಿರುವ ಸಲಿಂಗಕಾಮಿ ದಂಪತಿಯಲ್ಲಿ ಒಬ್ಬಾಕೆ ಗರ್ಭಿಣಿಯಾಗಿದ್ದಾಳೆ ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಕೆಲವು ದಿನಗಳಿಂದ ಹಲ್‌ಚಲ್‌ ಸೃಷ್ಟಿಸುತ್ತಿದೆ. ಅವರ ಫೋಟೋಗಳನ್ನೂ ರಿವೀಲ್‌ ಮಾಡಲಾಗಿದೆ. ಈ ಜೋಡಿ ತಮ್ಮ ಗರ್ಭಧಾರಣೆಯ ಬಗ್ಗೆ ಸಾರ್ವಜನಿಕವಾಗಿ ವಿವರಗಳನ್ನು ಹಂಚಿಕೊಂಡಿಲ್ಲವಾದರೂ, ಇವರ ಜೋಡಿ ಹೊರಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗುತ್ತಿದೆ.ಆದರೆ, ಇದು ಹೇಗೆ ಸಾಧ್ಯ ಎನ್ನುವ ಬಗ್ಗೆ ಅವರನ್ನು ಕೇಳಲು ಯಾರಿಗೂ ಧೈರ್‍ಯ ಇಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಇದರ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ ಎನ್ನುವುದೂ ಅಷ್ಟೇ ಸತ್ಯ. ಇದು ಕೃತಕ ಬುದ್ಧಿಮತ್ತೆಯಿಂದ (AI) ರೂಪುಗೊಂಡಿರುವ ಫೋಟೋ ಆಗಿರುವಲ್ಲಿಯೂ ಯಾವುದೇ ಸಂದೇಹವಿಲ್ಲ. ಒಂದು ಸುಳ್ಳು ಸುದ್ದಿಯನ್ನು ಯಾರೋ ಒಬ್ಬರು ಶೇರ್‌ ಮಾಡಿದರೆ, ಅದು ನಿಜನೋ, ಸುಳ್ಳೋ ಎಂದು ತಿಳಿಯದೇ ಶೇರ್‌ ಆಗುತ್ತಲೇ ಇರುತ್ತದೆ. ಅದರಲ್ಲಿಯೂ ಇಂಥ ಸುದ್ದಿಗಳು ಮೊದಲ ಆದ್ಯತೆ ಪಡೆಯುತ್ತವೆ. ಅದರಲ್ಲಿಯೂ ನೋಡಲು ಸುಂದರ ಯುವತಿಯರಾಗಿದ್ದರೆ ಮುಗಿದೇ ಹೋಯ್ತು. ಅದಕ್ಕಾಗಿ ಸುಳ್ಳು ಸುದ್ದಿಗಳು ಕೂಡ ಸತ್ಯದ ತಲೆಯ ಮೇಲೆ ಹೊಡೆದಂತೆ ಪ್ರಸಾರ ಆಗುತ್ತಿರುತ್ತವೆ.ಅದೇ ರೀತಿ ಈ ಫೋಟೋ ಮತ್ತು ಸುದ್ದಿಗಳು ಕೂಡ ಫೇಕ್‌ ಆಗಿದ್ದಿರಬಹುದು ಎಂದೇ ವಿಶ್ಲೇಷಿಸಲಾಗುತ್ತಿದೆ. ಕೆಲವೊಮ್ಮೆ ಕೆಲವರು ದ್ವಿಲಿಂಗಿಗಳಾಗಿರುತ್ತಾರೆ. ಇದರ ಅರ್ಥ ಹೆಣ್ಣಾಗಿದ್ದರೆ, ಇನ್ನೋರ್ವ ಹೆಣ್ಣು ಮತ್ತು ಗಂಡಿನ ಮೇಲೂ ವ್ಯಾಮೋಹ ಇರುತ್ತದೆ, ಗಂಡಾಗಿದ್ದರೂ ಇದೇ ರೀತಿ ಎರಡೂ ಲಿಂಗಿಗಳ ಮೇಲೆ ಆಕರ್ಷಣೆ ಇರುತ್ತದೆ. ಅಂಥ ಸಂದರ್ಭಗಳಲ್ಲಿ ಸಲಿಂಗಿಗಳು ಒಟ್ಟಿಗೇ ಇದ್ದರೂ ಒಬ್ಬರು ಬೇರೊಬ್ಬರಿಂದ ಗರ್ಭ ಧರಿಸಿದರೆ ಅಚ್ಚರಿಯೇನಿಲ್ಲ.

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ; ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

TAGGED:One of the same-sex couple is pregnant? A curious incident in Bengaluru - was it real?
Share This Article
Facebook Twitter Copy Link Print
Previous Article ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ; ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ
Next Article TREND ಜೆನ್ ಝಿ ಹೆಣ್ಮಕ್ಕಳಿಗೆ ಬಲು ಇಷ್ಟವಂತೆ ಬೆಲ್ಟ್ ಡ್ರೆಸ್‌ಗಳು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?