Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ; ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ
ದೇಶಪ್ರಮುಖ

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ; ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಇಂದೋರ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ಘಟನೆ ಜನವರಿ ರಂದು ವರದಿಯಾಗಿದೆ.

IX1240 ವಿಮಾನ ಜೈಪುರದಿಂದ ಬೆಂಗಳೂರಿಗೆ ಹೊರಟಿತ್ತು. ವಿಮಾನ ಹಾರಾಟದಲ್ಲಿದ್ದಾಗ ವಿಮಾನದೊಳಗೆ ಒಂದು ವರ್ಷದ ಮಗುವಿಗೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ವೇಳೆ ವಿಮಾನದಲ್ಲಿದ್ದ ವೈದ್ಯರೊಬ್ಬರು ಶಿಶುವಿಗೆ ಸಿಪಿಆರ್ ಮಾಡಿದ್ದರು. ಬಳಿಕ ಚಿಕಿತ್ಸೆಗಾಗಿ ಇಂದೋರ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು.

ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ಆಂಬ್ಯುಲೆನ್ಸ್ ಮೂಲಕ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದುರಾದೃಷ್ಟವಶಾತ್‌ ಚಿಕಿತ್ಸೆಯ ಸಮಯದಲ್ಲಿ ಮಗು ಸಾವನ್ನಪ್ಪಿದೆ.

ಇನ್ನೂ ಈ ಸಂಬಂಧ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಸಂತಾಪ ಸೂಚಿಸಿ ಪ್ರತಿಕ್ರಿಯಿಸಿದ್ದಾರೆ. ಈ ದುಃಖದ ಸಮಯದಲ್ಲಿ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.

ಪಂದ್ಯದ ವೇಳೆ ಕುಸಿದು ಬಿದ್ದು ಭಾರತೀಯ ಕ್ರಿಕೆಟಿಗ ನಿಧನ

TAGGED:dies despite emergency landingOne-year-old baby suffers breathing problems during flight
Share This Article
Facebook Twitter Copy Link Print
Previous Article ಪಂದ್ಯದ ವೇಳೆ ಕುಸಿದು ಬಿದ್ದು ಭಾರತೀಯ ಕ್ರಿಕೆಟಿಗ ನಿಧನ
Next Article ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಏನಿದರ ಅಸಲಿಯತ್ತು?

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?