ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ; ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಇಂದೋರ್‌ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ಘಟನೆ ಜನವರಿ ರಂದು ವರದಿಯಾಗಿದೆ. IX1240 ವಿಮಾನ ಜೈಪುರದಿಂದ ಬೆಂಗಳೂರಿಗೆ ಹೊರಟಿತ್ತು. ವಿಮಾನ ಹಾರಾಟದಲ್ಲಿದ್ದಾಗ ವಿಮಾನದೊಳಗೆ ಒಂದು ವರ್ಷದ ಮಗುವಿಗೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ವೇಳೆ ವಿಮಾನದಲ್ಲಿದ್ದ ವೈದ್ಯರೊಬ್ಬರು ಶಿಶುವಿಗೆ ಸಿಪಿಆರ್ ಮಾಡಿದ್ದರು. ಬಳಿಕ ಚಿಕಿತ್ಸೆಗಾಗಿ ಇಂದೋರ್‌ನಲ್ಲಿ ವಿಮಾನವನ್ನು … Continue reading ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ; ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ
Copy and paste this URL into your WordPress site to embed
Copy and paste this code into your site to embed