ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಿಕ್ಷಕಿ ಕೆಲಸ ಗಿಟ್ಟಿಸಿಕೊಳ್ಳಲು ಮಹಿಳೆಯೊಬ್ಬಳು ಪಾಕಿಸ್ತಾನ ರಾಷ್ಟ್ರೀಯತೆಯನ್ನೇ ಮುಚ್ಚಿಟ್ಟಿದ್ದ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿರಾ ಅಖ್ತರ್ ಅಲಿಯಾಸ್ ಫರ್ಜಾನಾ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ ಪಡೆದಿದ್ದು, ಪಾಕಿಸ್ತಾನ ರಾಷ್ಟ್ರೀಯತೆಯನ್ನು ಮುಚ್ಚಿಟ್ಟಿದ್ದಾಳೆ ಎಂಬುದು ಇಲಾಖೆಯ ಆಂತರಿಕ ತನಿಖೆಯಲ್ಲಿ ಬಯಲಾಗಿದೆ. ಶಿಕ್ಷಣ ಇಲಾಖೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಶಿಕ್ಷಕಿ ಮಹಿರಾ ಅಖ್ತರ್ ವಿರುದ್ಧ ಅಜೀಮ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿವೆ. ಮಹಿಳೆ ಕುಮ್ಹರಿಯಾ ಗ್ರಾಮದ … Continue reading ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?