ಶಬರಿಮಲೆ ಚಿನ್ನ ಕಳ್ಳತನ ಕೇಸ್; ಪ್ರಧಾನ ಅರ್ಚಕ ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಬರಿಮಲೆ ಚಿನ್ನಾಭರಣ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇಂದು ಅಯ್ಯಪ್ಪ ದೇವಾಲಯದ ಪ್ರಧಾನ ಅರ್ಚಕ ಕಂದರಾರು ರಾಜೀವರನ್ನು ಬಂಧಿಸಿದೆ. ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು. ನಂತರ ಮಧ್ಯಾಹ್ನ ಎಸ್‌ಐಟಿ ಕಚೇರಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅಧಿಕೃತವಾಗಿ ಬಂಧಿಸಲಾಯಿತು ಎಂದು ಮೂಲಗಳು ಹೇಳಿವೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪಾಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ … Continue reading ಶಬರಿಮಲೆ ಚಿನ್ನ ಕಳ್ಳತನ ಕೇಸ್; ಪ್ರಧಾನ ಅರ್ಚಕ ಅರೆಸ್ಟ್