ಶಾಲಾ ಸಿಬ್ಬಂದಿಯಿಂದಲೇ ಕೋಟಿ ಕೋಟಿ ಹಣ ವಂಚನೆ: ಇಬ್ಬರು ಅರೆಸ್ಟ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು : ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳೇ ಶಾಲೆ 4 ಕೋಟಿ ರೂಪಾಯಿ ನುಂಗಿ ನೀರು ಕುಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧಿಸಿದಂತೆ ಪೊಲೀಸರು ಒಟ್ಟು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸಾಗರ್ ಮತ್ತು ಮನೋಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ 4 ಕೋಟಿ ರೂ. ವಂಚಿಸಿದ್ದಾರೆ. ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾರೆ. ಶಾಲೆ & ಟ್ರಸ್ಟ್ ನಲ್ಲಿ … Continue reading ಶಾಲಾ ಸಿಬ್ಬಂದಿಯಿಂದಲೇ ಕೋಟಿ ಕೋಟಿ ಹಣ ವಂಚನೆ: ಇಬ್ಬರು ಅರೆಸ್ಟ್