ಚಾರ್ಮಾಡಿ ಘಾಟ್ ರಸ್ತೆಯಲ್ಲೇ ನಿಂತ ಒಂಟಿ ಸಲಗ: ಮಂಗಳೂರು-ಚಿಕ್ಕಮಗಳೂರು ಸಂಚಾರ ಸ್ಥಗಿತ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಾರ್ಮಾಡಿ: ಚಾರ್ಮಾಡಿ ಘಾಟ್ ರೋಡ್ ನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಅಡ್ಡಲಾಗಿ ನಿಂತ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟಿಯ 2ನೇ ಮತ್ತು 3ನೇ ತಿರುವಿನ ನಡುವೆ ರಸ್ತೆ ಮಧ್ಯದಲ್ಲೇ ಓಡಾಡುತ್ತಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಶುಕ್ರವಾರ ಮಧ್ಯರಾತ್ರಿ ಕೂಡ ಇದೇ ಸ್ಥಳದಲ್ಲಿ ಆನೆ ನಿಂತು ಒಂದೂವರೆ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಶನಿವಾರ ಬೆಳಿಗ್ಗೆ ಮತ್ತೆ ಅದೇ ಸ್ಥಳಕ್ಕೆ ಆನೆ ಬಂದಿದ್ದು, … Continue reading ಚಾರ್ಮಾಡಿ ಘಾಟ್ ರಸ್ತೆಯಲ್ಲೇ ನಿಂತ ಒಂಟಿ ಸಲಗ: ಮಂಗಳೂರು-ಚಿಕ್ಕಮಗಳೂರು ಸಂಚಾರ ಸ್ಥಗಿತ