Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಚ್ಛೇದಿತ ಮಹಿಳೆಗೆ ಮದುವೆಯಾಗೋದಾಗಿ ನಂಬಿಸಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ!
ಕರ್ನಾಟಕಪ್ರಮುಖ

ವಿಚ್ಛೇದಿತ ಮಹಿಳೆಗೆ ಮದುವೆಯಾಗೋದಾಗಿ ನಂಬಿಸಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿಚ್ಛೇದಿತ ಮಹಿಳೆಯನ್ನು ಮದುವೆಯಾದ ವ್ಯಕ್ತಿಯೊಬ್ಬ ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ.

ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ.

ಮದುವೆಯಾದ ಬಳಿಕ ಹೊಸ ಮನೆ ಕಟ್ಟೋಣ, ಹೊಸ ಜೀವನ ಶುರು ಮಾಡೋಣ ಎಂದು ನಂಬಿಸಿ ಮಹಿಳೆಯಿಂದ ಹಣ ಪಡೆದಿದ್ದಾನೆ ಎಂಬ ಆರೋಪವಿದೆ. ಚಿನ್ನಾಭರಣ ಅಡವಿಟ್ಟು, ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ನೀಡಿದ್ದೇನೆ ಎಂದು ಮಹಿಳೆ ದೂರಿದ್ದಾರೆ. ಈಗ ಹಣ ಕೇಳಿದರೆ ನೀನು ಯಾರು ಅಂತಲೇ ಗೊತ್ತಿಲ್ಲ ಎಂದು ಹೇಳುತ್ತಾನೆ ಎಂದು ಆರೋಪಿಸಿದ್ದಾರೆ.

ನ್ಯಾಯ ಕೇಳಲು ಮೋಹನ್ ರಾಜ್ ಮನೆ ಬಳಿ ಹೋದಾಗ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪವೂ ಕೇಳಿಬಂದಿದೆ. ಈವರೆಗೆ ನಾಲ್ಕು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ನ್ಯಾಯ ಸಿಗುತ್ತಿಲ್ಲ. ಮತ್ತೊಮ್ಮೆ ದೂರು ನೀಡಿದರೆ ನಿನ್ನನ್ನೇ ಒಳಗೆ ಹಾಕ್ತೀವಿ ಎಂದು ಪೊಲೀಸರು ಹೆದರಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಕೊನೆಗೆ ಇದೀಗ ಆರೋಪಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

https://www.newsics.com/2026/01/10/complaint-filed-with-censor-board-alleging-obscenity-in-toxic-teaser/

TAGGED:A man fled after promising to marry a divorced woman and taking Rs 36 lakhs!
Share This Article
Facebook Twitter Copy Link Print
Previous Article ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲತೆ: ಸೆನ್ಸಾರ್ ಬೋರ್ಡ್‌ಗೆ ದೂರು
Next Article ಕಣ್ಣು ಮತ್ತು ಹಣೆಯ ಭಾಗದಲ್ಲಿ ನೋವು ಕಂಡುಬರುವುದಕ್ಕೆ ಕಾರಣವೇನು?

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?